Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Advertisement
ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಯ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರ ಅಧ್ಯಕ್ಷತೆಯ ಸಮಿತಿಯ ರಾಜ್ಯ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಿದೆ.

ವಿಕಲಚೇತನರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು, ಸಂಸ್ಥೆಗಳು, ಸಾಧನೆಗೈದ ವಿಕಲಚೇತರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು www.dwdsc.kar.nic.in ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸೆ.15 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನದ ಆವರಣದಲ್ಲಿನ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-235284 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ