Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಪ್ರಸ್ತಕ ಸಾಲಿನಲ್ಲಿ ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ (ಎಸ್‌ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ.    

     ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನೀತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಹ ಸಾಧಕರನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅ.17 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ.  

       ಆಸಕ್ತರು ನಗರದ ವಾಲ್ಮೀಕಿ ಭವನ ಆವರಣದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನವಾಗಿರುತ್ತದೆ.  

       ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶ ಹತ್ತಿರದ ವಾಲ್ಮೀಕಿ ಭವನ ಆವರಣದಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-219190ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ