LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಐಇಆರ್‍ಟಿ ಹುದ್ದೆಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
2026-27ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಬಿಐಇಆರ್‍ಟಿ ಹಾಗೂ ಪ್ರೌಢ ಬಿಐಇಆರ್‍ಟಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಸೇವೆ  ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜೂನ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.

ಪ್ರಾಥಮಿಕ ಬಿಐಇಆರ್‍ಟಿ ಹುದ್ದೆಗೆ ಡಿ.ಇಡಿ ಇನ್ ಸ್ಪೆಷಲ್ ಎಜುಕೇಷನ್ ಜೊತೆಗೆ Valid RCI CRR number  ಮತ್ತು ಪ್ರೌಢ ಬಿಐಇಆರ್‍ಟಿ ಹುದ್ದೆಗೆ ಬಿ.ಇಡಿ ಇನ್ ಸ್ಪೆಷಲ್ ಎಜುಕೇಷನ್ ಜೊತೆಗೆ Valid RCI CRR number  ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಜೂನ್ 18ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು ಮುದ್ದಾಂ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಈ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ