Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಕೆ.ಆರ್. ವೃತ್ತದ ಆವರಣದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಎಂ.ಟೆಕ್ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ
'Pedagogy' ವಿಷಯವನ್ನು ಬೋಧಿಸಲು ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಂ.ಇಡಿ ಪದವಿ ಅಥವಾ ಶಿಕ್ಷಣ ವಿಷಯದಲ್ಲಿ ಪಿಹೆಚ್.ಡಿ  ಹೊಂದಿರಬೇಕು. ಎನ್.ಇ.ಟಿಎಸ್.ಎಲ್.ಇ.ಟಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ನೇಮಕಾತಿಯು ಎಐಸಿಟಿಇ / ಯುಜಿಸಿ ನಿಯಮಗಳಿಗನುಸಾರವಾಗಿ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.uvce.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರ ಕಛೇರಿ, ಯುವಿಸಿಇ, ಕೆ.ಆರ್. ವೃತ್ತ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂದರ್ಶನದ ದಿನಾಂಕವನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕುಲಸಚಿವರು ಯುವಿಸಿಇ, ಅಥವಾ ಸಮನ್ವಯಾಧಿಕಾರಿ, ತಾಂತ್ರಿಕೇತರ ವಿಷಯ ಇವರನ್ನು ಸಂಪರ್ಕಿಸುವುದು ಎಂದು  ಬೆಂಗಳೂರು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಕುಲಸಚಿವರು (ಪ್ರಭಾರ) ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ