LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಆರ್‌ಸಿ ಕೇಂದ್ರಗಳಲ್ಲಿ ಥೆರಪಿಸ್ಟ್ ಹಾಗೂ ಆಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಆರು ತಾಲೂಕುಗಳ ಬಿಆರ್‌ಸಿ ಕೇಂದ್ರದ ಶಾಲಾ ಸಿದ್ಧತಾ ಕೇಂದ್ರಗಳಲ್ಲಿ ಖಾಲಿ ಇರುವ ಥೆರಪಿಸ್ಟ್ ಹಾಗೂ ಆಯಾ/ಸಹಾಯಕಿ ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಥೆರಪಿಸ್ಟ್  ಹುದ್ದೆಗೆ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (BPT) ಅಥವಾ ಡಿಪ್ಲೊಮಾ ಇನ್ ಫಿಸಿಯೋಥೆರಪಿ (DPT) / ಬಿಒಟಿ (Bachelor of Occupational Therapy) ಅಥವಾ ಬಿ.ಎಸ್ಸಿ ಆಕ್ಯುಪೇಷನಲ್ ಥೆರಪಿ / ಬ್ಯಾಚುಲರ್ ಆಫ್ ಆಡಿಯಾಲಜಿ ಅಂಡ್  ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥಾಲಜಿ (BASLP) ಪದವಿ ಹೊಂದಿರಬೇಕು.

ಸಂಬಂಧಿತ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರುವುದು ಕಡ್ಡಾಯ, ಮಾಸಿಕ ವೇತನ ರೂ. 12,000 ವೇತನ ನೀಡಲಾಗುವುದು. ಆಯಾ / ಸಹಾಯಕಿ ಹುದ್ದೆಗೆ ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು. ಸೇವಾ ಅನುಭವ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಸ್ಥಳೀಯ ಮಹಿಳಾ ಅಭ್ಯರ್ಥಿ ಆಗಿರಬೇಕು. ಮಾಸಿಕ ವೇತನ ರೂ. 6,000 ವೇತನ ನೀಡಲಾಗುವುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಅಗತ್ಯವಿರುವ ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ ಜುಲೈ 17 ರ ಸಂಜೆ 5 ಗಂಟೆಯೊಳಗೆ ಚಿತ್ರದುರ್ಗದ ಉಪನಿರ್ದೇಶಕರ (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ಇಲ್ಲಿಗೆ ಮುದ್ದಾಂ (ಖುದ್ದಾಗಿ) ಸಲ್ಲಿಸಬೇಕಾಗಿ ಕೋರಲಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್