LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು, ಶಿರಾ, ತಿಪಟೂರು ನಗರಸಭೆ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
Advertisement
 ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಮಹಾನಗರ ಪಾಲಿಕೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ತುಮಕೂರು
, ಶಿರಾ ಮತ್ತು ತಿಪಟೂರು ನಗರಸಭೆಯಲ್ಲಿ ನೇರ ಪಾವತಿಯಡಿ ಈ ಹುದ್ದೆಗಳ ಭರ್ತಿ ಮಾಡಲಾಗುವುದು.

ಹುದ್ದೆಗಳ ವಿವರ-
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ
ತುಮಕೂರು ಮಹಾನಗರ ಪಾಲಿಕೆ – 175
ತಿಪಟೂರು ನಗರಸಭೆ 24
ಶಿರಾ ನಗರಸಭೆ 39
 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅವಶ್ಯಕತೆ ಇಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. 50 ವರ್ಷದ ವಯೋಮಿತಿ ಮೀರಿರಬಾರದು.

ಅರ್ಜಿ ಸಲ್ಲಿಕೆ: ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳಿಂದ ಅರ್ಜಿ ಪಡೆದು ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಕೆ ಮಾಡಬೇಕು.

ಈ ಹುದ್ದೆಗೆ ಮಾರ್ಚ್​ 25ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್​ 9 ಆಗಿದೆ.

ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಜಿಲ್ಲಾಡಳಿತದ ವೆಬ್​ಸೈಟ್​ tumakurududc.mrc.gov.in ಭೇಟಿ ನೀಡಿ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ