Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪಂಡಿತ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್ಐಡಿ -Fruits Identification ಸಂಖ್ಯೆಯನ್ನು ಬಳಸಿಕೊಂಡು Citizen Login ಅಥವಾ RSK Login  ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ / ಸಾರ್ವಜನಿಕ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

2024-25
ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು  ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿಯ ಅಪರ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ