Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪದವಿ ಅಥವಾ ಡಿಪ್ಲೊಮೊ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ
ದೀಪಿಕಾ ವಿದ್ಯಾರ್ಥಿವೇತನಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ದೀಪಿಕಾ ವಿದ್ಯಾರ್ಥಿ ವೇತನವು ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ಬಾಲಕಿಯರ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಲಾದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಷಿಕ ರೂ.30,000 ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಅವರ ಮೊದಲ ಪದವಿ ಅಥವಾ ಡಿಪ್ಲೊಮೊ ಕಾರ್ಯಕ್ರಮದ ಪೂರ್ಣ ಅವಧಿಗೆ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, 10ನೇ ತರಗತಿ ಹಾಗೂ 12ನೇ ತರಗತಿಯ ಅಂಕಪಟ್ಟಿ, 2025-26ನೇ ಸಾಲಿಗೆ ಪ್ರಥಮ ವರ್ಷದ ಪದವಿ ಅಥವಾ ಡಿಪ್ಲೊಮೊಗೆ ದಾಖಲಾಗಿರುವ ಬಗ್ಗೆ ಬೋನೋಫೈಡ್ (ದಾಖಲಾತಿ ನೈಜತೆ ಪ್ರಮಾಣ ಪತ್ರ) ಅಥವಾ ಬೋಧನಾ ಶುಲ್ಕದ ರಸೀದಿ, ಭಾವಚಿತ್ರ, ಸಹಿ ಅರ್ಜಿಯೊಂದಿಗೆ ಜ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ