ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿರುವ ಡಾ. ಎಂ.ಎ.ಸಲೀಂ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಈ ವೇಳೆ ಮುಖ್ಯಮಂತ್ರಿಗಳು ಹೂಗುಚ್ಛ ನೀಡಿ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು.
Get latest news updates delivered straight to your WhatsApp.