Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಎಬಿವಿಪಿ ಸಂಚಾಲಕರ ನೇಮಕ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಎಬಿವಿಪಿ ಸಂಘಟನೆಯ 2024-25ನೇ ಸಾಲಿನ ನೂತನ ದಾವಣಗೆರೆ ವಿಭಾಗದ ಸಂಚಾಲಕರಾಗಿ ಗೋಪಿ, ಚಿತ್ರದುರ್ಗ ಜಿಲ್ಲಾ ಸಂಚಾಲಕರಾಗಿ ಕನಕರಾಜ್ ಕೋಡಿಹಳ್ಳಿ ಇವರುಗಳು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜ್ಯದ ಪ್ರಮುಖ ಕೈಗಾರಿಕಾ ಬಂದರು ನಗರ,​​ ಕರ್ನಾಟಕ ಮತ್ತು ಭಾರತದ ಪಶ್ಚಿಮ ಕರಾವಳಿ ಪ್ರದೇಶ ಮಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸಭೆ ಮಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು.

ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಉದ್ಘಾಟಿಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ "ಜಾಗತಿಕ ರಾಜಕೀಯದಲ್ಲಿ ಭಾರತದ ಪಾತ್ರ" ವಿಶೇಷ ಭಾಷಣವನ್ನು ಏರ್ಪಡಿಸಲಾಗಿತ್ತು.

ಮುಖ್ಯ ವಕ್ತಾರರಾಗಿ ತುಮಕೂರು ವಿಶ್ವವಿದ್ಯಾಲಯದ ಸಂಯೋಜಕ ಮತ್ತು ಸಹ ಪ್ರಾಧ್ಯಾಪಕರು, ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಡಾ.ಸುರೇಶ್ ಕೆ.ಸಿ ಆಗಮಿಸಿದ್ದರು.

ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಚಿರಗಿ, ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ, ಡಾ.ಸತೀಶ್, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಪ್ರವೀಣ್ ಎಚ್ ಕೆ ರವರು ಸೇರಿದಂತೆ ವಿವಿಧ ಪ್ರಾಂತ ಪದಾಧಿಕಾರಿಗಳು ಉಪ್ಪಿತರಿದ್ದರು.

ಇವರ ಉಪಸ್ಥಿತಿಯಲ್ಲಿ 2024-25 ನೇ ಸಾಲಿನ ದಾವಣಗೆರೆ ವಿಭಾಗ ನೂತನ ಸಹ ಸಂಚಾಲಕರಾಗಿ ಗೋಪಿ ಮತ್ತು ಚಿತ್ರದುರ್ಗ ಜಿಲ್ಲಾ ಸಂಚಾಲಕರಾಗಿ ಕನಕರಾಜ್ ಕೋಡಿಹಳ್ಳಿ ಇವರನ್ನು ಆಯ್ಕೆ ಮಾಡಲಾಯಿತು.   
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ