Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಭರಮಸಾಗರ ಅಂಗನವಾಡಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿರು ಸೇರಿ 30 ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವೀತಿಯ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಸೆಪ್ಟೆಂಬರ್ 5 ಸಂಜೆ 5:30ರ ಒಳಗಾಗಿ ವೆಬ್‍ಸೈಟ್  https://karnemakaone.kar.inc.in/abcd/      ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಬಳಕೆದಾರರ ಕೈಪಿಡಿಯಲ್ಲಿನ ಸೂಚನೆಗಳನ್ನು ಸ್ಪಷ್ಟಾವಾಗಿ ಓದಿಕೊಳ್ಳಬೇಕು.

ಮೀಸಲಾತಿ ವಿವರ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ತುರವನೂರು ರಸ್ತೆಯ ಬಸಪ್ಪ ಆಸ್ಪತ್ರೆ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ