Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಲಯನ್ಸ್ ಕ್ಲಬ್ ಆಫ್ ಕಂಟನಕುಂಟೆ ಕಿಂಗ್ಸ್ ವಾರ್ಷಿಕ ಸಾಧನೆಗೆ ಮೆಚ್ಚುಗೆ

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೇವಲ ಒಂದು ವರ್ಷದ ಅವಧಿಯಲ್ಲಿ ಲಯನ್ಸ್  ಕೈಗೊಂಡಿರುವ ಸೇವಾ ಕಾರ್ಯಗಳು ಜನಮೆಚ್ಚುಗೆಗೆ ಕಾರಣವಾಗಿವೆ ಅದರಲ್ಲೂ ಕುಡಿತ ಬಿಡಿಸುವ ಶಿಬಿರ ಮದ್ಯವರ್ಜನ ಕಾರ್ಯಕ್ರಮವು ಲಯನ್ಸ್ ಕ್ಲಬ್  ಇತಿಹಾಸದಲ್ಲೇ ಒಂದು ಮೈಲಿಗಲ್ಲು ಎಂದು ಲಯನ್ಸ್ ಕ್ಲಬ್ ನ ಜಿಲ್ಲಾ ರಾಜ್ಯಪಾಲರಾದ ಆಕಾಶ್ ಎ ಸುವರ್ಣ  ತಿಳಿಸಿದರು.


ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ವಾರ್ಷಿಕ ಸರ್ವಸದಸ್ಯರ ಸಭೆಗೆ ಆಗಮಿಸಿ ವಿವಿಧ ಸೇವಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ  ಸದಸ್ಯರು  ವಿವಿಧ ಸೇವಾ ಕಾರ್ಯಗಳಾದ ಉಚಿತ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ,ಹೆಲ್ಮೆಟ್ ವಿತರಣೆ, ಅನಾಥಾಶ್ರಮದ ಮಕ್ಕಳಿಗೆ ಅಕ್ಕಿ ವಿತರಣೆ,ಉಚಿತ ನೋಟ್ ಪುಸ್ತಕ ವಿತರಣೆ,ಪ್ರತಿಭಾನ್ವಿತ ಬಡ ಮಕ್ಕಳಿಗೆ ನಗದು ಬಹುಮಾನ ವಿತರಣೆ  ಸೇರಿದಂತೆ ಹಲವು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ ಅವರ ಸೇವೆ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು.

 ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ಅಧ್ಯಕ್ಷ ಲಯನ್ ಕೆ ಎಂ ಕೃಷ್ಣಮೂರ್ತಿ ಮಾತನಾಡಿ  ಕೇವಲ ಒಂದು ವರ್ಷದ ಅವಧಿಯಲ್ಲಿ ನಮ್ಮ ಸದಸ್ಯರ ಸಹಕಾರದಿಂದ ಅತಿಹೆಚ್ಚು ಸೇವಾ ಕಾರ್ಯಗಳನ್ನು ಮಾಡಿದ್ದೇವೆ ಅಲ್ಲದೇ ಮತ್ತಷ್ಟು ಸೇವಾ ಕಾರ್ಯಗಳಿಗೆ ಇಂದು ಜಿಲ್ಲಾ ರಾಜ್ಯಪಾಲರು ಚಾಲನೆ ನೀಡಿದ್ದು, ನಮಗೆ ಮತ್ತಷ್ಟು ಸೇವಾ ಕಾರ್ಯಗಳನ್ನು ರೂಪಿಸಲು ಹೊಸ ಹುಮ್ಮಸ್ಸು ನೀಡಿದೆ ಎಂದರು. 

  ಈ ವೇಳೆ  ಮುಖ್ಯ ಅತಿಥಿಗಳಾದ ಅಶ್ವಿನಿ ಆಕಾಶ್ ಸುವರ್ಣ, ಲಯನ್ಸ್ ಕ್ಲಬ್ ನ ಜಿಲ್ಲಾ ಕಾರ್ಯದರ್ಶಿ ವಿಮಲಾ, ಜಿಲ್ಲಾ ಖಜಾಂಚಿ ಪ್ರದೀಪ್ ಕುಮಾರ್ಲಯನ್ ರೈ ,ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಕಂಟನಕುಂಟೆ ಕಿಂಗ್ಸ್ ನ ಸ್ಥಾಪನೆಗೆ ಕಾರಣಕರ್ತರಾದ ಲಯನ್ ಮಂಗಳ ಗೌರಿಲಯನ್ ಕೆ ಪಿ ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಎಂ ಸಿ ಮಂಜುನಾಥ್ಖಜಾಂಚಿ ಆರ್ ಗೋಪಾಲ್ಕೃಷ್ಣಉಪಾಧ್ಯಕ್ಷ ಜಿ ರಾಜಗೊಪಾಲ್ ವೈಢೂರ್ಯ  ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು