Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದಸರಾ ಹಬ್ಬಕ್ಕಾಗಿ ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಜೋಡಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸುವ ಸಲುವಾಗಿ, ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಿದೆ.

1)ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌

2) ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌(17302)

3) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌(06233/06234)

4) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌(17307)

5) ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌(17308)

6) ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌(16591)

7) ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌(16592)

8) ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌(16535)

9) ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌(16536)

ಈ ಎಲ್ಲ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ. ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌(16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

 ಪ್ಯಾಸೆಂಜರ್‌ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಜೋಡಣೆ

ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌(16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌,

ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213), ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214),

ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌(16225), ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌(16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365),

ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌(16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267),

ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269), ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270),

ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌(16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ