Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಉಪ ಚುನಾವಣೆ ಘೋಷಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಬಾಗಲಕೋಟೆ
, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಉಭಯ ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ.

ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ.

ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮಾರ್ಚ್ 16ರಿಂದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.

ಉಪ ಚುನಾನವಣೆ ಏಕೆ?
ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ
, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಾಗಿತ್ತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ