LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಕ ಪ್ರಾಧ್ಯಾಪಕ ರಮೇಶ ಎಚ್.ಎ. ರವರಿಗೆ ಪಿಎಚ್.ಡಿ ಪದವಿ ಪ್ರದಾನ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಡ್ಯ ತಾಲೂಕಿನ ಹೊನಗಳ್ಳಿ ಮಠ ಗ್ರಾಮದ ನಿವಾಸಿ ವೆಂಕಟಮ್ಮ ಮತ್ತು ದಿವಂಗತ ಅಂದಾನಯ್ಯ ದಂಪತಿಯ ಕಿರಿಯ ಪುತ್ರ
, ಹಾಲಿ ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿರುವ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ, ಶಿಕ್ಷಣ ವಿಭಾಗದ ಸಂಶೋಧನಾರ್ಥಿ ರಮೇಶ ಎಚ್.ಎ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.

ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಪ್ರೊ. ಭಾರದ್ವಾಜ್ ಜೆ.ಕೆ. ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಟೀಚಿಂಗ್ ಎಫೆಕ್ಟ್ವೇನೆಸ್ ಇನ್ ರಿಲೇಶನ್ ವಿಥ್ ಜಾಬ್ ಸ್ಟ್ರೆಸ್ ಅಂಡ್ ವರ್ಕ್ ಕಲ್ಚರ್ ಆಫ್ ಎಲ್ಮೆಂಟರಿ ಸ್ಕೂಲ್ ಟೀಚರ್ಸ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ರಮೇಶ ಎಚ್.ಎ. ಅವರು ಬೆಂಗಳೂರು ನಗರದ ಕೆಂಗೇರಿ ವ್ಯಾಪ್ತಿಯ ನೇತಾಜಿ (ಎಸ್.ಜೆ.ಬಿ.) ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ರಮೇಶ ಎಚ್.ಎ. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಮಂಡ್ಯ ತಾಲೂಕಿನ ಹೊನಗಳ್ಳಿ ಮಠ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು