LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದ ಮುರುಘಾಮಠದಲ್ಲಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ವಿಭಾಗೀಯ ಪ್ರಗತಿ ಪರಿಶೀಲನಾ ಸಭೆ

Advertisement
Advertisement

​ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ 'ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ' ಜರುಗಿತು.

​ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗಕ್ಕೆ ಒಳಪಡುವ ವಿವಿಧ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳ ಪ್ರಗತಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

​ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದು, ವಿವಿಧ ಇಲಾಖಾವಾರು ಪ್ರಗತಿಯ ವರದಿಗಳನ್ನು ಸಭೆಯ ಮುಂದಿಟ್ಟರು. ಸಾರ್ವಜನಿಕರಿಗೆ ತಲುಪಬೇಕಾದ ಯೋಜನೆಗಳನ್ನು ನಿಗದಿತ ಸಮಯದೊಳಗೆ ವೇಗವಾಗಿ ತಲುಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಡಿಸಿಎಂ ಡಾ.ಜಿ ಪರಮೇಶ್ವರ್, ಈಶ್ವರ್ ಖಂಡ್ರೆ, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ ಜಯಚಂದ್ರ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಕೊರತೆ ಹಾಗೂ ರೈತರ ಸಮಸ್ಯೆ:  ಕೆ.ಎಸ್. ನವೀನ್ ಕಳವಳಭದ್ರಾ ಜಲಾಶಯದಿಂದ ವೇದಾವತಿ ನದಿಗೆ ನೀರು ಹರಿಸಿ: ಶಾಸಕ ಬಿ.ಜಿ.ಗೋವಿಂದಪ್ಪಭದ್ರಾ ಮೇಲ್ದಂಡೆ ಯೋಜನೆಗೆ ಕೆ.ಎಂ.ಇ.ಆರ್.ಸಿ ಯಿಂದ ಅನುದಾನಕ್ಕೆ ಶಾಸಕ ಎನ್.ವೈ. ಗೋಪಾಲಕೃಷ್ಣಫಸಲ್ ಬಿಮಾ ಯೋಜನೆಗೆ ದಿನಾಂಕ ವಿಸ್ತರಣೆಗೆ ಶಾಸಕ ಟಿ.ರಘುಮೂರ್ತಿ ಮನವಿರಾಷ್ಟ್ರೀಯ ವಿಪತ್ತು ಎಂದು ಘೋಷಣೆಗೆ ಪ್ರಧಾನ ಮಂತ್ರಿಗೆ ಪತ್ರ- ಡಾ.ಜಿ.ಪರಮೇಶ್ವರ್ಸರ್ಕಾರಿ ಶಾಲೆಗಳ ದತ್ತು ದತ್ತು ಸ್ವೀಕಾರ ಎಲ್ಲ ಖಾಸಗಿ ಶಾಲೆಗಳಿಗೆ ಅನ್ವಯವಾಗುವುದಿಲ್ಲ-ಡಿ.ಕೆ.ಶಿವಕುಮಾರ್ಭಾನುವಾರ ಭೂತ ನೆರಿಗೆ ಹಬ್ಬ ಆಚರಣೆಹೋರಾಟಗಾರರ ಮೇಲೆ ಹಲ್ಲೆ ಖಂಡಿಸಿ ಕನ್ನಡ ಜಾಗೃತ ಪರಿಷತ್ ಪ್ರತಿಭಟನೆ ಯೋಗ ಚಾಂಪಿಯನ್ ಸ್ಪರ್ಧೆಯಲ್ಲಿ ಆದಿತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಚಿನ್ನ, ಬೆಳ್ಳಿ ಪದಕವಿಜೃಂಭಣೆಯಿಂದ ನಡೆದ ಆಷಾಡ ಏಕಾದಶಿ ಪೂಜೆ