Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರವಾಗಿ ಖಂಡಿಸಿದೆ.

ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ಖಂಡನೀಯ. ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿರುವುದು ಆತಂಕಕಾರಿ ಎಂದು ಸಂಘ ಆಕ್ರೋಶ ವ್ಯಕ್ತಪಡಿಸಿದೆ.

Advertisement

ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಹಾಗೂ ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

 

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ