Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ವಿತರಕರ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ

Advertisement
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ದೀಪ ಬೆಳಗಿಸುವ ಮುಖಾಂತರ ಸರಳ ವಾಗಿ ಆಚರಿಸಲಾಯಿತು.


ಇದೇ ಸಂದರ್ಭದಲ್ಲಿ ಪತ್ರಿಕ ವಿತರಕರ 4ನೇ ರಾಜ್ಯ ಸಮ್ಮೇಳನ  ಅನುಭವ ಮಂಟಪ ಮುರುಗ ಮಠ ಚಿತ್ರದುರ್ಗದಲ್ಲಿ ನಡೆಯುವ ಸಮ್ಮೇಳನದ ಅವಹಾನ ಪತ್ರಿಕೆಯನ್ನು ವಿತರಿಸಿ ಈ ಕಾರ್ಯಕ್ರಮದಲ್ಲಿ ಎಲ್ಲಾ ಪತ್ರಿಕ ವಿತರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ವಿನಂತಿಸಿದರು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್ ಉಪಾಧ್ಯಕ್ಷ ರಾಮು ಜಿ ಪ್ರಧಾನ ಕಾರ್ಯದರ್ಶಿ ಮುಕ್ತರ ಅಹ್ಮದ್ (ನಜೀರ್) ಸಂಘಟನಾ ಕಾರ್ಯದರ್ಶಿ ಭದ್ರಾವತಿ ಪರಶುರಾಮ್ ರಾವ್ ಶಿವಮೊಗ್ಗ ವಿರೂಪಾಕ್ಷಿ ಸದಸ್ಯರಾದ ರಾಜ ವರ್ಮ ಜೈನ್, ಪ್ರಶಾಂತ, ಚಂದ್ರು, ನಾಗರಾಜ್ ನಾಯ್ಡು, ಪ್ರಾಣೇಶ್, ಜಗದೀಶ್ ಇನ್ನು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ