ಚಂದ್ರವಳ್ಳಿ ನ್ಯೂಸ್, ನವದೆಹಲಿ:
ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 57ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು.
ಈ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ಪರವಾಗಿ ಪ್ರಮುಖ ವಿಷಯಗಳ ಕುರಿತು ಸಿಎಂ ಡಿ ಕೆ ಶಿವಕುಮಾರ್ ಚರ್ಚಿಸಿದರು. ಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ, ಇತರೆ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿದ್ದರು.




