Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಬ್ಬಿನಹೊಳೆ ಪೊಲೀಸ್ ಠಾಣೆ: ಏ.23ರಂದು ವಾಹನಗಳ ಹರಾಜು ಪ್ರಕ್ರಿಯೆ

Advertisement
 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್‍ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ.


ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು-ಭೋವಿಶ್ರೀಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಒಂದು ತಿಂಗಳಲ್ಲೇ ಮಧ್ಯಂತರ ಪರಿಹಾರ ವಿತರಣೆಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಶಾಖಾಧಿಕಾರಿ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನಸಂಸದರ ಕಚೇರಿ ಎದುರು ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ಆರೋಗ್ಯ ರಕ್ಷಣೆಗೆ ಜೀವನ ಶೈಲಿ ಬದಲಾಗಬೇಕು- ಮಾಜಿ ಸಚಿವ ಆಂಜನೇಯ ವಿದ್ಯಾರ್ಥಿವೇತನ ಬಿಡುಗಡೆಗೆ ಸಿಎಂಗೆ ಮನವಿಕುಂಚಿಟಿಗ ಕುಲ ದೇವತೆಗಳ ವಿಶಿಷ್ಟ ಆಚರಣೆ: ಏನಿದು ಶ್ರೀಕಣಿವೆ ಮಾರಮ್ಮನ 'ಸೆಳೆ' ವೈಭವಸಡಗರದ ಹಿರಿಯೂರು ಮಾರಿಕಾಂಬಾ ಜಾತ್ರೆ: ಏಪ್ರಿಲ್ 24ರಂದು ದೇವಿಯ ಬ್ರಹ್ಮರಥೋತ್ಸವ