Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತ ಪ್ರದೀಪ್ ಕುಮಾರ್ ಗೆ  ಪಿಹೆಚ್.ಡಿ ಪದವಿ ಪ್ರದಾನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪತ್ರಕರ್ತ ಪ್ರದೀಪ್ ಕುಮಾರ್ ಆರ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಮಲ್ಟಿ ಮೀಡಿಯ ಎಂಬ ವಿಷಯದಲ್ಲಿ  ಮಂಡಿಸಿದ ಮಹಾ ಪ್ರಬಂಧಕ್ಕೆ  ಅಮೇರಿಕಾದ ಬೋಸ್ಟನ್ ಇಂಪೀರಿಯಲ್ ವಿಶ್ವವಿದ್ಯಾಲಯವು   ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.


ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುನ್ನಡೆಸುವಲ್ಲಿ, ಸಮುದಾಯಗಳೊಂದಿಗೆ  ಯುವಕರನ್ನು ಸಬಲೀಕರಣಗೊಳಿಸುವಲ್ಲಿ ಮತ್ತು ಸುಸ್ಥಿರ ಭಾರತದ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ತಮ್ಮ ಅವಿರತ ಪ್ರಯತ್ನಗಳ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದರ ಪರಿಣಾಮವಾಗಿ ಈ ಪ್ರತಿಷ್ಠಿತ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ.

 ಮುಂದಿನ ತಿಂಗಳು ಏಪ್ರಿಲ್ 4 ರಂದು ಗೋವಾದಲ್ಲಿ ನಡೆಯುವ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ವಿತರಣೆ ಯಾಗುತ್ತದೆ. ಈ ಪದವಿಯನ್ನು ಪಡೆದಿರುವ ಡಾ. ಪ್ರದೀಪ್ ಕುಮಾರ್ ಆರ್ ಅವರಿಗೆ  ದೊಡ್ಡಬಳ್ಳಾಪುರದ ಶಾಸಕರಾದ  ಧೀರಜ್ ಮುನಿರಾಜ್, ಆರ್ಥಿಕ ತಜ್ಞರಾದ ಡಾ ಎಂ ಆರ್ ರಂಗನಾಥ, ಅವದೂತ ಸ್ವಯಂ ಪೂರ್ಣಾನಂದ ಸ್ವಾಮೀಜಿಯರು, ಗ್ಲೋಬಲ್ ಗ್ರೀನ್ ಎನರ್ಜಿ ಪ್ರವೈಟ್ ಲಿಮಿಟೆಡ್‌‌ನ‌ನಿರ್ದೇಶಕ ರಾದ ಡಾ ಪ್ರವೀಣ್ ನಾಯಕ್, ಸಿ ಎಂ ಎನ್ ಐಟಿ ಪ್ರಾಂಶುಪಾಲರಾದ ಡಾ ಕುಮಾರ್ಸನಾತನ ಸೇವಾ ಸಂಘ ಕರ್ನಾಟಕ ಘಟಕದ ಅದ್ಯಕ್ಷರಾದ ನಾರಾಯಣ, ನಿವೃತ್ತ ಮುಖ್ಯ ಪಶು ವೈದ್ಯಾದಿಕಾರಿ  ಡಾ ವಿಶ್ವ ನಟೇಶ್, ಕುಮುಟಾದ ಶ್ರೀ ಶಂಕರ ನಾರಾಯಣ ದೇವಾಳದ ಪುರೋಹಿತರಾದ ಗುರುದಾಸ್ ಭಟ್,ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಅನೇಕರು ಶುಭ ಹಾರೈಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ