Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಗ್ಯರು ಹೆಸರನ್ನಷ್ಟೇ ಬದಲಿಸಬಲ್ಲರು, ಮೇರು ನಾಯಕರು ಇತಿಹಾಸ ಸೃಷ್ಟಿಸಿರುತ್ತಾರೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಯೋಗ್ಯರು ಹೆಸರನ್ನಷ್ಟೇ ಬದಲಿಸಬಲ್ಲರು
, ಮೇರು ನಾಯಕರು ಇತಿಹಾಸವನ್ನು ಸೃಷ್ಟಿಸಿರುತ್ತಾರೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಅಂದು ಬೃಹತ್‌ಬೆಂಗಳೂರು ಮಹಾನಗರ ಪಾಲಿಕೆ(BBMP) ಮಾಡಿದ್ದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು.

ರಾಮನಗರ ಜಿಲ್ಲೆ ಮಾಡಿದ್ದು - ಹೆಚ್.ಡಿ. ಕುಮಾರಸ್ವಾಮಿ ಅವರು ದ್ವೇಷ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ಡಿಕೆ ಶಿವಕುಮಾರ್ ಅಭಿವೃದ್ಧಿ ಬಿಟ್ಟು ಮಾಡುತ್ತಿರುವುದು ಬರೀ ಹೆಸರು ಬದಲಾವಣೆ ಎಂದು ಜೆಡಿಎಸ್ ಹರಿಹಾಯ್ದಿದೆ.

ಅಭಿವೃದ್ಧಿಯಲ್ಲಿ ಹಿಂದೆ ಹಿಂದೆ, ಹೆಸರು ಬದಲಿಸುವುದರಲ್ಲಿ ಮುಂದೆ ಮುಂದೆ ಇದ್ದಾರೆ ಡಿಕೆಶಿ.
"ಬೆಂಗಳೂರು" ಹೆಸರನ್ನೇ ಬಂಡವಾಳ ಮಾಡಿಕೊಂಡಿರುವ ಡಿಕೆಶಿ ತನ್ನ ಆಸ್ತಿಯನ್ನು ದಿನೇ ದಿನೇ ದುಪ್ಪಟ್ಟು ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.‌


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ