Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಜೀವನ ರೂಪಿಸಿದ ಬಾಪೂಜಿ ಪಾಲಿಟೆಕ್ನಿಕ್ ಕಾಲೇಜ್ ‌

Advertisement
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆಯ ಬಿಐಇಟಿ ಆವರಣದಲ್ಲಿರುವ ಎಸ್ ಎಸ್‌ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬಾಪೂಜಿ ಪಾಲಿಟೆಕ್ನಿಕ್ ಕಾಲೇಜಿನ ರಜತ ಮಹೋತ್ಸವ ಸಮಾರಂಭವನ್ನು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿ ಮಾತನಾಡಿದರು.

ಬಾಪೂಜಿ ಪಾಲಿಟೆಕ್ನಿಕ್ ಕಾಲೇಜು‌ಕಳೆದ ಮೂರು ದಶಕಗಳಿಂದ ವಿದ್ಯಾರ್ಥಿಗಳ ವೃತ್ತಿಜೀವನ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಅವರು ತಿಳಿಸಿದರು.

ಸ್ಥಾಪನೆಯಾದ ದಿನದಿಂದಲೂ, ವಿದ್ಯಾರ್ಥಿಗಳ ಉದ್ಯೋಗಾರ್ಹತೆಯನ್ನು ವೃದ್ಧಿಸುವುದು, ಕೈಗಾರಿಕೆಗಳೊಂದಿಗೆ ಸಂವಹನ ಬೆಳೆಸುವುದು ಮತ್ತು ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡುವುದು ಇದರ ಮುಖ್ಯ ಧ್ಯೇಯವಾಗಿದೆ.

ಬಾಪೂಜಿ ಪಾಲಿಟೆಕ್ನಿಕ್ ಸಂಸ್ಥೆ, ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ದಾರಿ ತೆರೆದ ಮಹತ್ವದ ಕೇಂದ್ರವಾಗಿದೆ.

ಡಾ.ಶಾಮನೂರು ಶಿವಶಂಕರಪ್ಪಾಜಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ಶಿಸ್ತಿನ ಆಡಳಿತ ಮತ್ತು ಗುಣಮಟ್ಟದ ಶಿಕ್ಷಣದ ಮೂಲಕ ನಿರಂತರವಾಗಿ ಬೆಳೆಯುತ್ತಿದೆ.

ವಿಶಾಲವಾದ ಕಟ್ಟಡ, ಆಧುನಿಕ ಪ್ರಯೋಗಾಲಯಗಳು, ಸಮೃದ್ಧ ಗ್ರಂಥಾಲಯ ಮತ್ತು ಪ್ರಾಯೋಗಿಕ ತರಬೇತಿ ಸೌಲಭ್ಯಗಳು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ದಿಗೆ ನೆರವಾಗುತ್ತಿವೆ ಎಂದು ಸಂಸದೆ ಡಾ.ಪ್ರಭಾ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ