ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಸೊಂಡೆಕೆರೆ ಗ್ರಾಮದ ನಿವಾಸಿ ಬಸಣ್ಣ (75) ಅವರು ಭಾನುವಾರ ನಿಧನರಾದರು.
ಮೃತರು ಚಿತ್ರದುರ್ಗದ ಹೆಸರಾಂತ 'ವೈಭವ ಡಿಜಿಟಲ್' ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವು ಅವರ ತಂದೆಯಾಗಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.
ಸೋಮವಾರ ಮಧ್ಯಾಹ್ನ 1 ಗಂಟೆಗೆ ಸೊಂಡೆಕೆರೆ ಗ್ರಾಮದ ಸ್ವಂತ ಜಮೀನಿನಲ್ಲಿ/ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.




