Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಮ್ಮೋಬನಹಳ್ಳಿಯಲ್ಲಿ ಸಂಭ್ರಮದ ಬಸವ ಜಯಂತಿ

Advertisement
ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಕಟೌಟ್ ಗೆ ಹೂವಿನ ಹಾರ ಹಾಕಿ ಪುಷ್ಪ ನಮನ ಸಲ್ಲಿಸಿ ಸಿಹಿ ಹಂಚುವ  ಮೂಲಕ ಆಚರಿಸಲಾಯಿತು.

ಈ ಬಸವ ಜಯಂತಿಯಲ್ಲಿ ಗ್ರಾ.ಪಂ ಅಧ್ಯಕ್ಷ ತಿಪ್ಪಮ್ಮ ನಾಗರಾಜ್, ಮಾಜಿ ತಾಪಂ ಸದಸ್ಯರುಗಳಾದ ನೇತ್ರಮ್ಮ, ಜಿ ಓಬಣ್ಣ, ಹುಡೇಂ ಪಾಪಣ್ಣ,  ಗ್ರಾ ಪಂ ಸದಸ್ಯರುಗಳಾದ ಗೌಡ್ರು ಸಣ್ಣ ಓಬಯ್ಯ, ಜಿ ಮಲ್ಲಪ್ಪ, ಮಾಜಿ ಗ್ರಾ. ಪಂ. ಸದಸ್ಯ ಗುಂಡಣ್ಣ, ಗ್ರಾಮದ ಮುಖಂಡರಾದ ಈ ಶರಣೇಶ, ಜಾಜುರ ಮಂಜಣ್ಣ, ಜಾಜುರ ಅಜಯ್, ನೀರು ಬಾವಿ ಮಹೇಶ್, ತಾತಯ್ಯರ್ ಮಂಜಣ್ಣ, ಪ್ರಶಾಂತ್ ನಾಯಕ, ವಸಂತಗೌಡ, ನಟರಾಜ, ಸಂಜು ಜಿನ್ಸಾಮಿ,

ರಾಜಣ್ಣ ಬೆನ್ ಶೆಟ್ಟಿ ರಾಜಣ್ಣ, ಜಿ ಟಿ ನಾಗರಾಜ್, ಶೇಖರಪ್ಪ, ಸೋಮಶೇಖರಪ್ಪ, ತಿಪ್ಪೇಸ್ವಾಮಿ, ಹೊನ್ನೂರ್ ಸಾಬ್, ಬಿಜೆಪಿ ಯುವ ಮುಖಂಡ ಜಿ ಎಂ ಶಿವಾನಂದ, ಗ್ರಾ.ಪಂ. ಹಾಲಿ ಹಾಗೂ ಮಾಜಿ ಸದಸ್ಯರುಗಳು ಮತ್ತು ಜೆಸ್ಕಾಂ ಸಿಬ್ಬಂದಿಗಳು ಅರಣ್ಯ ಇಲಾಖೆ ಸಿಬ್ಬಂದಿಗಳು ಊರಿನ ಗ್ರಾಮಸ್ಥರು ಈ ಜಯಂತಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು ಎಂದು  ಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ