Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಎಡ್ ಫಲಿತಾಂಶ ಪ್ರಕಟ, ಲಾವಣ್ಯ ಕಾಲೇಜಿಗೆ ಶೇ ನೂರರಷ್ಟು ಫಲಿತಾಂಶ

Advertisement
ಚಂದ್ರವಳ್ಳಿ ನ್ಯೂಸ್,  ದೊಡ್ಡಬಳ್ಳಾಪುರ
ಬಸವ ಭವನದ ಬಳಿ ಇರುವ "ಲಾವಣ್ಯ ಶಿಕ್ಷಣ ಮಹಾವಿದ್ಯಾಲಯವು"
2025 ನೇ ಬಿಇಡಿ ಅಂತಿಮ ಪರಿಕ್ಷಯಲ್ಲಿ ಶೇ 100 ರಷ್ಟು ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿದೆ.

ಒಟ್ಟು 49 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ರಾಘವೇಂದ್ರ ವಿ  ಶೇ 94.50, ಶೀಲ್ಪಾ ವೈ ಎನ್ ಶೇ 94.33, ಸಾವಿತ್ರೀ ಬಿ ಶೇ 94.17, ಕಾವ್ಯ ಹೆಚ್  ಶೇ 94 ಅಂಕಗಳನ್ನು ಗಳಿಸಿ ಕೀರ್ತಿ ತಂದಿದ್ದಾರೆ.

ಸೃಷ್ಟಿ ಶೇ. 93, ಅನುಷಾ ಶೇ 93, ವತ್ಸಲಾ ಶೇ. 93, ವೆಂಕಟೇಶ್ ಶೇ 93,  ಕಾವ್ಯ ಶೇ. 93, ಮಾಲತಿ ಶೇ  93, ರಶ್ಮೀ ಎನ್ ಶೇ 92, ಕೌಶಲ್ಯ ಶೇ. 92,



ಮದುಚಂದ್ರ ಕೆ ಎಂ 92 ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ವಿಶ್ವಾಸ್ ಹನುಮಂತೇಗೌಡ, ಬಿಇಡಿ ಪ್ರಾಂಶುಪಾಲ ಪ್ರೊ ಜಿ ಕೃಷ್ಣಮೂರ್ತಿ, ಪದವಿ ಮತ್ತು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ ಸಿ ಮಂಜುನಾಥ್ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

2025-26 ನೇ ಸಾಲಿನ ಪ್ರಥಮ ವರ್ಷದ ಬಿಇಡಿ ದಾಖಲಾತಿಗಳು ಪ್ರಾರಂಭವಾಗಿವೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ