Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Technology News

ಬಳ್ಳಾರಿ ವಿಮಾನ ನಿಲ್ದಾಣ- ವಿಸ್ತೃತ ಯೋಜನಾ ವರದಿ ನಂತರ ಕ್ರಮ- ಸಚಿವ ಎಂ.ಬಿ.ಪಾಟೀಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ವಿಸ್ತ
øತ ಯೋಜನೆಗಾಗಿ ಸಮಾಲೋಚಕರನ್ನು ನೇಮಿಸುವ ಹಂತದಲ್ಲಿದ್ದು ಬಳ್ಳಾರಿ ವಿಮಾನ ನಿಲ್ದಾಣದ ವಿಸ್ತøತ ಯೋಜನಾ ವರದಿಯು ಪೂರ್ಣಗೊಂಡ ನಂತರ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಜನಾರ್ಧನ್ ರೆಡ್ಡಿ ಇವರ ಪ್ರಶ್ನಿಸಿ ಈಗಾಗಲೇ 900 ಎಕರೆ ಜಮೀನು ಗುರುತಿಸಲಾಗಿದ್ದು, ಪಿಪಿಪಿ ಮಾದರಿಯಡಿ ಅಭಿವೃದ್ಧಿಪಡಿಸಲು ಅನುಮೋದಿಸಿದೆ. ಸರ್ಕಾರ ಬಳ್ಳಾರಿಗೆ ವಿಮಾನ ನಿಲ್ದಾಣ ನೀಡುವ ಬಗ್ಗೆ ಪುನರ್ ಪರಿಶೀಲಿಸಬೇಕೆಂದು ಕೋರಿದರು.

ಬಳ್ಳಾರಿ ವಿಮಾನ ನಿಲ್ದಾಣವನ್ನು ಪಿಪಿಪಿ ಮಾದರಿಯಡಿ ಅಭಿವೃಧ್ಧಿಪಡಿಸಲು ಈ ಹಿಂದೆ ಅನುಮೋದಿಸಲಾಗಿರುತ್ತದೆ. ಯೋಜನಾ ಪ್ರವರ್ತಕರು ಯಾವುದೇ ಕಾಮಗಾರಿಗಳನ್ನು ಪ್ರಾರಂಭಿಸದಿದ್ದರಿಂದ ಸದರಿ ಸಂಸ್ಥೆಯೊಂದಿಗಿನ ಒಪ್ಪಂದವನ್ನು ರದ್ದುಗೊಳಿಸಿ EPC (Engineering Procurement and Construction)  ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ದಿನಾಂಕ: 16-11-2022ರಂದು ಆದೇಶವಾಗಿರುತ್ತದೆ. ಪ್ರಸ್ತುತ ಯೋಜನೆಗೆ ಸಂಬಂಧಸಿದಂತೆ ವಿಸ್ತøತ ಯೋಜನಾ ವರದಿ ಸಿದ್ದಪಡಿಸಲು ಸಮಾಲೋಚಕರನ್ನು ನೇಮಿಸುವ ಹಂತದಲ್ಲಿರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!