Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.19ರಂದು ಬೆಸ್ಕಾಂ ಕುಂದು ಕೊರತೆ ನಿವಾರಣಾ ಸಭೆ

Advertisement
 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ,

ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಏ.19ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಆಯೋಜಿಸಲಾಗುತ್ತಿದೆ.

 ಏ.19ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ,

ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ