Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ 5 ಮತ್ತು 6 ರಂದು ‘ಭಾರತೀಯ ಭಾಷಾ ಪರಿವಾರ’ ರಾಷ್ಟ್ರೀಯ ಸಮ್ಮೇಳನ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕೇಂದ್ರ ಶಿಕ್ಷಣ ಸಚಿವಾಲಯದ ಭಾರತೀಯ ಭಾಷಾ ಸಮಿತಿ ಹಾಗೂ ಭಾರತೀಯ ಶಿಕ್ಷಣ ಮಂಡಲ. ಕರ್ನಾಟಕ ಇವುಗಳ ಸಹಯೋಗದೊಂದಿಗೆಯಾಜ್ಞವಲ್ಕ್ಯ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ 2026ರ ಜನವರಿ 5 ಮತ್ತು 6 ರಂದು "ಭಾರತೀಯ ಭಾಷಾ ಪರಿವಾರ" ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಯಾಜ್ಞವಲ್ಕ್ಯ ವಿಜ್ಞಾನ ಪದವಿ ಪೂರ್ವ ಕಾಲೇಜು, ಭೀಮನಬಂಡೆಯಲ್ಲಿ ಆಯೋಜಿಸಲಾಗಿದೆ.

 ದೇಶದ ವಿವಿಧ ಭಾಷೆಗಳ ನಡುವಿನ ಸಂಬಂಧ ಮತ್ತು ಭಾರತೀಯ ಭಾಷಾ ಪರಂಪರೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ. ಎಂದು ಯಾಜ್ಞವಲ್ಕ್ಯ ಸಮೂಹ ಸಂಸ್ಥೆಗಳ ಸಂಸ್ಥಾಪಕ ಸುರೇಶ್.ಟಿ ತಿಳಿಸಿರುತ್ತಾರೆ.

ಸಂಶೋಧನಾ ಪ್ರಬಂಧ ಮಂಡಣೆಗೆ ಅಭ್ಯರ್ಥಿಗಳ ಹೆಸರನ್ನು ನೊಂದಾಯಿಸಲು ಕೊನೆಯ ದಿನಾಂಕ : 3ನೇ ಜನವರಿ 2026.

ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಈ ಗೂಗಲ್ ಫಾರ್ಮ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

Lhttps://docs.google.com/forms/d/e/1FAIpQLSfBDvSNOMQrektOVKkCZRNyu_H4aUp9JGtJ3oVy3UsQFmlDaQ/viewform?usp=dialog

 ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ ಶ್ರೀನಿವಾಸ್ ಮೂರ್ತಿ ಮತ್ತು ಸಮ್ಮೇಳನದ ಆಯೋಜಕ ಪ್ರಶಾಂತ್ (8296515932), ಸಂಪರ್ಕಿಸಬಹುದು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ