Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವನ ನೆಲದಲ್ಲಿ ಸುದ್ದಿ ಮನೆ ಪತ್ರಕರ್ತರದ್ದೇ ಸಡಗರ: ಸಮ್ಮೇಳನಕ್ಕೆ ಸಜ್ಜಾದ ಬೀದರ ನಗರಿ

Advertisement
ಚಂದ್ರವಳ್ಳಿ ನ್ಯೂಸ್, ಬೀದರ್:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಎರಡು ದಿನಗಳ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಬಸವಾದಿ ಶರಣರ ಕರ್ಮಭೂಮಿ, ಸೂಫಿ-ಸಂತರ ನಾಡು ಬೀದರ್ ಅಣಿಯಾಗಿದೆ.

ಸಮ್ಮೇಳನ ಸ್ಥಳವಾದ ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಪ್ರಧಾನ ವೇದಿಕೆ, ನೋಂದಣಿ, ಪ್ರದರ್ಶನ ಮಳಿಗೆಗಳು, ಪತ್ರಕರ್ತರಿಗೆ ಊಟ, ಕುಡಿಯುವ ನೀರು ಸೇರಿದಂತೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.

ಹಿರಿಯರು ಹಾಗೂ ಮಾಜಿ ಜಿಲ್ಲಾ ಅಧ್ಯಕ್ಷರ ಸಲಹಾ ಸಮಿತಿ, ಸಮ್ಮೇಳನ ಪೋಷಕರು, ವಸತಿ, ಆಹಾರ, ಸಾರಿಗೆ, ಪ್ರಚಾರ, ಮೆರವಣಿಗೆ, ಪ್ರತಿನಿಧಿಗಳ ನೋಂದಣಿ- ಕಿಟ್ ವಿತರಣೆ, ಛಾಯಾಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ-ಮಾರಾಟ ಮಳಿಗೆ, ಸಾಂಸ್ಕøತಿಕ, ಮಹಿಳಾ, ಆರೋಗ್ಯ, ಅತಿಥಿ ಸತ್ಕಾರ, ಸ್ಮರಣ ಸಂಚಿಕೆ ಮುದ್ರಣ, ಪ್ರವಾಸ ಹಾಗೂ ಶಿಸ್ತು ಪಾಲನೆ ಮತ್ತು ಸ್ವಯಂ ಸೇವಕರ ಸಮಿತಿಗಳು ಅರ್ಥಪೂರ್ಣ ಸಮ್ಮೇಳನಕ್ಕೆ ಅಗತ್ಯ ತಯಾರಿ ಮಾಡಿಕೊಂಡಿವೆ.

ಸಮ್ಮೇಳನ ನಿಮಿತ್ತ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಎಲ್ಲೆಡೆ ಸಮ್ಮೇಳಕ್ಕೆ ಸ್ವಾಗತ ಕೋರುವ ಕಟೌಟ್, ಬ್ಯಾನರ್‍ಗಳು ರಾರಾಜಿಸುತ್ತಿವೆ. ಪತ್ರಕರ್ತರಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಗೊಲ್ಲರ ಸಂಘದ ಚುನಾವಣೆ: ಮೀಸೆ ಮಹಲಿಂಗಪ್ಪ ಗುಂಪಿಗೆ ಭರ್ಜರಿ ಜಯ; ಎದುರಾಳಿ ತಂಡದ ಹಿಂದಿದ್ದ ‘ಕೈ’ ನಾಯಕರಿಗೆ ಮುಖಭಂಗ!ಕರುಳ ಬಳ್ಳಿಯ ತಡವುತ್ತಾ-ಎಚ್.ಕೆ ವಿವೇಕಾನಂದಹಳ್ಳಿ ಧ್ವನಿಗಳು ಭಾಗ-3: ಕುಮಾರ್ ಬಡಪ್ಪಹಳ್ಳಿ ಧ್ವನಿಗಳು ಭಾಗ-2: ಕುಮಾರ್ ಬಡಪ್ಪಹಳ್ಳಿ ಧ್ವನಿಗಳು ಭಾಗ-1: ಕುಮಾರ್ ಬಡಪ್ಪಅಂತರ್ ಜಿಲ್ಲಾ ಮನೆಗಳ್ಳರ ಬಂಧನ: 12.62 ಲಕ್ಷ ಮೌಲ್ಯದ ಚಿನ್ನಾಭರಣ ವಶ​ ರೈತರೊಂದಿಗೆ ಡಿಸಿಎಂ ಶಿವಕುಮಾರ್ ಸಮಾಲೋಚನೆ: ಕಾನೂನು ಚೌಕಟ್ಟಿನಲ್ಲಿ ಸೂಕ್ತ ನಿರ್ದೇಶನದ ಭರವಸೆKEA ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ಆರೋಪ: ಮರುಪರೀಕ್ಷೆಗೆ ಆರ್. ಅಶೋಕ್ ಆಗ್ರಹಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನತೆಗೆ ದ್ರೋಹಬೆಂಗಳೂರು - ಮುಂಬೈ ನಡುವೆ ಹೊಸ ಎಕ್ಸ್‌ಪ್ರೆಸ್‌ರೈಲು ಸಂಚಾರ ಆರಂಭ: ಸಚಿವ ವಿ. ಸೋಮಣ್ಣ ಭಾಗಿ