LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಂದಿಯನ್ನು ತಪ್ಪಿಸಲು ಹೋಗಿ ಮರಕ್ಕೆ ಬೈಕ್ ಡಿಕ್ಕಿ: ಯುವಕ ಸಾವು

Advertisement
Advertisement

ಚಂದ್ರವಳ್ಳಿ ನ್ಯೂಸ್,ವಿಜಯನಗರ:
ಬೈಕ್‌ಗೆ ಅಡ್ಡ ಬಂದ ಹಂದಿ ತಪ್ಪಿಸಲು ಹೋಗಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಕಮಲಾಪುರದ ವಿವಿ ರಸ್ತೆಯ ಹಾಸ್ಟೆಲ್ ಬಳಿ ನಡೆದಿದೆ.

ಮೃತ ಯುವಕನನ್ನು ಕಮಲಾಪುರ ನಿವಾಸಿ ಉಮಾಪತಿ (35) ಎಂದು ಗುರುತಿಸಲಾಗಿದೆ. ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಉಮಾಪತಿ, ರಾತ್ರಿ ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವಿವಿ ರಸ್ತೆಯ ಹಾಸ್ಟೆಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಹಂದಿಯೊಂದು ಅಡ್ಡ ಬಂದಿದೆ. ಹಂದಿಯನ್ನು ತಪ್ಪಿಸಲು ಪ್ರಯತ್ನಿಸಿದ ಯುವಕನೇ ಸಾವನ್ನಪ್ಪಿರುವ ಘಟನೆ ಜರುಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೂಜಾರಿಯಿಂದ ದೇವರಿಗೆ ಸಿಕ್ಕೇ ಇಲ್ಲ ಸ್ವಾತಂತ್ರ್ಯಭಾರತವನ್ನು ಜಾಗತಿಕ ಮ್ಯಾನುಫ್ಯಾಕ್ಚರಿಂಗ್ ಹಬ್ ಮಾಡಲು ಕೌಶಲ್ಯಪೂರ್ಣ ಯುವಪಡೆ ಅಗತ್ಯ: ಹೆಚ್.ಡಿ. ಕುಮಾರಸ್ವಾಮಿವಿಧಾನಮಂಡಲ ಅಧಿವೇಶನ: ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಕಾರ್ಯತಂತ್ರ ಸಭೆರಾಷ್ಟ್ರಧ್ವಜ ಹಾರಿಸಲು ‘ಸಮಯವಿಲ್ಲ’ ಎಂದ ಸಚಿವ ಜಮೀರ್ ವಜಾಕ್ಕೆ ಆರ್‌ಅಶೋಕ್ ಆಗ್ರಹ: ಕಾಂಗ್ರೆಸ್ ವಿರುದ್ಧ ಆಕ್ರೋಶಅಂಡಮಾನ್ ಆಳಸಮುದ್ರದಲ್ಲಿ ಗಿನ್ನಿಸ್ ದಾಖಲೆ ಬರೆದ ಆರ್‌ಅಶೋಕ್ ಪುತ್ರ ಶರತ್: ತಂದೆಯಾಗಿ ಹೆಮ್ಮೆ ವ್ಯಕ್ತಪಡಿಸಿದ ವಿಪಕ್ಷ ನಾಯಕಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಿ: ಕಾಂಗ್ರೆಸ್ ವಿರುದ್ಧ ವಿಧಾನಸೌಧ ಆವರಣದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆರಾಷ್ಟ್ರಧ್ವಜ ಗೌರವಿಸುವುದಕ್ಕಿಂತ ಪಕ್ಷದ ಕೆಲಸ ಮುಖ್ಯವೇ?: ಸಚಿವ ಜಮೀರ್ ರಾಜೀನಾಮೆಗೆ ಆಗ್ರಹ ಸದನದ ಒಳಗೂ-ಹೊರಗೂ ಕಾಂಗ್ರೆಸ್ ವಿರುದ್ಧ ಉಗ್ರ ಹೋರಾಟ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ವಿಭಜನೆಯ ಭೀಕರತೆ ನೆನೆದು ‘ಅಖಂಡ ಭಾರತ’ದ ಸಂಕಲ್ಪ ವಚನ ನೀಡಿದ ಸಿ.ಟಿ. ರವಿ: ತಾಯ್ನಾಡಿನ ಸಾರ್ವಭೌಮತ್ವ ರಕ್ಷಣೆಗೆ ಕರೆತಂದೆ ಮಾಡಿದ ಸಾಲಕ್ಕೆ SSLC ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ: ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು!