Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಬಬಳ್ಳಾಪುರ:
ಟಾಟಾ ಏಸ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ  ನಡೆದಿದೆ. 

ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ರಾಜು (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ತಲೆಗೆ ಗಂಭೀರ ಗಾಯಗೊಂಡ ರಾಜುವನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೃತರು ಅಪಘಾತ ಸಮಯದಲ್ಲಿ ಹೆಲ್ಮೆಟ್ ಧರಿಸಿರಲಿಲ್ಲ. ಇತ್ತೀಚಿನ ಎರಡು ದಿನಗಳ ಅವಧಿಯಲ್ಲಿ ಹೆಲ್ಮೆಟ್ ಧರಿಸದ ಕಾರಣದಿಂದಲೇ ಮೂರು ಸಾವುಗಳು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. 

ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಚಿತ ಅರೋಗ್ಯ ತಪಾಸಣಾ ಶಿಬಿರಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಸಂಭ್ರಮದ ದೊಡ್ಡ ಜಾತ್ರೆ: ಹೊಸೂರಾಂಭಾ ದೇವಿಗೆ ಮಡಿಲು ಅಕ್ಕಿ ಸಮರ್ಪಣೆಗಮಕ ಕಲೆಯುತ್ತ ಚಿಕ್ಕ ವಯಸ್ಸಿನ ಪ್ರತಿಭೆಗಳನ್ನು ಆಕರ್ಷಿಸಿಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು- ಇಂದುಶೇಖರ್ಪದ್ಮಶ್ರೀ ಪುರಸ್ಕೃತ ಹಿರಿಯ ಪೊಟೋ ಜರ್ನಲಿಸ್ಟ್ ರಘು ರಾಯ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪಬಸವ-ಶಂಕರ-ರಾಮಾನುಜಾರ್ಚಾರ್ಯರ ಶಿಷ್ಯರ ಗುರುಭಕ್ತಿ ಅಸಾಧಾರಣವಾದದ್ದು:-ಮಾತಾಜೀ ತ್ಯಾಗಮಯೀಆಟೋಮೊಬೈಲ್ ಪಿಎಲ್‌ಐ ಯೋಜನೆ: 39,081 ಕೋಟಿ ಹೂಡಿಕೆ, 61,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಮಹಿಳಾ ಸಬಲೀಕರಣವೇ ಸಮಾಜದ ನಿಜವಾದ ಪ್ರಗತಿ - ಡಾ. ಪ್ರಭಾ ಮಲ್ಲಿಕಾರ್ಜುನ್ಮಹಿಳೆಯರೊಂದಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸಂವಾದ: ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮ