Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವು

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಟ್ರ್ಯಾಕ್ಟರ್  ಹಾಗೂ ಬೈಕ್ ನಡುವೆ ಅಪಘಾತ. ಸಂಭವಿಸಿ ಖಾಸಗಿ ಬ್ಯಾಂಕ್ ಉದ್ಯೋಗಿಗಳಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಕೋರ್ಟ್ ರಸ್ತೆಯಲ್ಲಿ ಶನಿವಾರ ರಾತ್ರಿ 11 ಗಂಟೆಗೆ ಸಂಭವಿಸಿದೆ.

ಮೃತರನ್ನು ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ನಿವಾಸಿ ನಾಗೇಶ್ (26 ವರ್ಷ) ಮತ್ತು ಪಾಂಡವಪುರ ತಾಲೂಕಿನ ಹರಳು ಕುಪ್ಪೆ ಗ್ರಾಮದ ಮನೋಜ್ (24 ವರ್ಷ) ಎಂದು ಗುರುತಿಸಲಾಗಿದೆ. ಮೃತರು ಡಿ.ಕ್ರಾಸ್ ಬಳಿಯ ಖಾಸಗಿ ಬ್ಯಾಂಕ್ ಉದ್ಯೋಗಿಗಳು ಎನ್ನಲಾಗಿದೆ.

ದೊಡ್ಡಬಳ್ಳಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರರು ಎದುರು ಬದಿಯಿಂದ ಬಂದ ಟ್ರ್ಯಾಕ್ಟರ್ ಗೆ  ಮುಖಾಮುಖಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮನೋಜ್ ಸ್ಥಳದಲ್ಲಿಯೇ ಸಾವನಪ್ಪಿದ್ದು, ನಾಗೇಶ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

news_1777248272_1_191.webp

 

ಬೈಕ್‌ ಸವಾರರು ಹೆಲ್ಮೆಟ್ ಧರಿಸದೆ ಇರುವುದು ಅಪಘಾತದಲ್ಲಿ  ತೀವ್ರವಾಗಿ ಗಾಯಗೊಂಡು, ಸಾವನ್ನಪ್ಪಲು ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ನಗರದಲ್ಲಿ  ರಸ್ತೆಯ ಮದ್ಯದಲ್ಲಿ ದಿಬ್ಬಗಳಿಗೆ ಸೂಚನಾ ಪಟ್ಟಿ ಹಾಗು ಬೀದಿ ದೀಪಗಳ ಅಳವಡಿಕೆ ಇಲ್ಲದೆ ಇರುವುದು ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು  ನಗರಸಭೆ ಅಧಿಕಾರಿಗಳ ವಿರುದ್ದ ನಿರ್ಲಕ್ಷ್ಯ ಧೋರಣೆಗೆ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವುಬಡಪ್ಪನಕಟ್ಟೆ  ಕಥೆ ಭಾಗ-5: ಕುಮಾರ್ ಬಡಪ್ಪಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ; ನಾಯಕತ್ವ ಬದಲಾವಣೆಗೆ ಶಿವಕುಮಾರ್ ಮಾರ್ಮಿಕ ನುಡಿಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ಮೇ 2ಕ್ಕೆ ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭಟಿಸಿಎಸ್ ವರ್ಲ್ಡ್ 10K ಮ್ಯಾರಥಾನ್: ದಾಖಲೆ ಬರೆದ ಕ್ವಿಜೆರಾ; ಸಂಜೀವನಿ ಜಾಧವ್‌ಗೆ ಹ್ಯಾಟ್ರಿಕ್ ಸಾಧನೆಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ3ನೇ ಬಾರಿಯೂ ತಪ್ಪಿದ ವಿಮಾನದ ಸಕಾಲಿಕ ಲ್ಯಾಂಡಿಂಗ್; ಆಕಾಶದಲ್ಲೇ 40 ನಿಮಿಷ ಸುತ್ತಾಡಿದ ಪ್ರಯಾಣಿಕರು!ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90.47 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ