Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಬದಿಯಿಂದ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ ಬೈಕ್ ಸವಾರ ಸ್ಥಳದಲ್ಲೇ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಸಾಣೀಕೆರೆ ಗ್ರಾಮದ
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲಮರಹಳ್ಳಿಯಿಂದ ಚಳ್ಳಕೆರೆ ಕಡೆಗೆ ಟಿವಿಎಸ್ ಎಕ್ಸಲ್‌ನಲ್ಲಿ ಆಗಮಿಸುತ್ತಿದ್ದ ತರಕಾರಿ ವ್ಯಾಪಾರಿ ವೀರಭದ್ರಪ್ಪ(೪೫) ಎಂಬುವವರಿಗೆ ಹಿರಿಯೂರು ಕಡೆಯಿಂದ ಚಳ್ಳಕೆರೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ವೀರಭದ್ರಪ್ಪನವರ ತಲೆಗೆಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಮೃತನ ಪತ್ನಿ ಚಿತ್ತಮ್ಮ ಪೊಲೀಸರಿಗೆ ದೂರು ನೀಡಿ, ನನ್ನ ಗಂಡ ಸಾವಿಗೆ ಕಾರಣರಾದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ಒತ್ತಾಯಿಸಿದ್ದಾರೆ. ಪಿಎಸ್‌ಐ ಜೆ.ಶಿವರಾಜ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ