Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರಾಶ್ರಿತರಿಗೆ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಿರಾಶ್ರಿತ ಕಡು ಬಡವರಿಗೆ
,ವೃದ್ಧರಿಗೆ   ಆಹಾರ ವಿತರಣೆ ಮಾಡುವ ಮೂಲಕ ಗೆಳೆಯರ ತಂಡ ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದು ಸಮಾಜ ಸೇವಕರು ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಪ್ರಚಾರ ಸಂಸ್ಥೆಯ ರಾಜ್ಯ ಕಾರ್ಯಧ್ಯಕ್ಷ ಹೆಚ್. ರಾಘವೇಂದ್ರ ತಿಳಿಸಿದರು.

ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 2233 ನೇ ದಿನದ ನಿರಂತರ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಹಸಿದವರಿಗೆ ಆಹಾರ ವಿತರಣೆ, ಶಾಲಾ ಮಕ್ಕಳಿಗೆ ಅಗತ್ಯ ಪರಿಕರ ಹಾಗೂ ವಯೋವೃದ್ಧರಿಗೆ ಬಟ್ಟೆ ವಿತರಣೆ ಮಾಡುವ ಮೂಲಕ ನಮ್ಮ ಕೈಲಾದ ಸೇವೆಯನ್ನು ಮಾಡುವ ಮೂಲಕ ವಿಶೇಷ ದಿನವನ್ನು ಸಂಭ್ರಮಿಸಿದ್ದೇವೆ. ಇಂದಿನ ಈ ಕಾರ್ಯಕ್ರಮ ಅತ್ಯಂತ ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದ ಆಯೋಜಕ ಅನ್ನದಾಸೋಹಿ ಮಲ್ಲೇಶ್ ಮಾತನಾಡಿ  ದಾನಿಗಳ ನೆರವಿನಿಂದ  ಕಳೆದ 2233 ದಿನಗಳಿಂದ  ನಿರಂತರವಾಗಿ ಅನ್ನದಾಸೋಹ ಕಾರ್ಯಕ್ರಮ ನಡೆಯುತ್ತಾ ಬಂದಿದೆ. ಇಂದು ಯುವ ನಾಯಕರು  ಸಮಾಜ ಸೇವಕರಾದ ಎಚ್ ರಾಘವೇಂದ್ರ ಹಾಗೂ ಕುಟುಂಬಸ್ಥರು ತಮ್ಮ ವಿಶೇಷ ದಿನವನ್ನು ನಮ್ಮೊಂದಿಗೆ  ಆಚರಿಸಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ  ಎಲ್ಲಾ ದಾನಿಗಳಿಗೆ  ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ವೇಳೆ ಎಚ್. ಶಿವಕುಮಾರ್, ಎಚ್. ರಾಜು, ಮಂಜುನಾಥ್ ಸೇರಿದಂತೆ ಸ್ಥಳೀಯ ಪ್ರಮುಖರು, ನಿರಂತರ ಅನ್ನದಾಸೋಹ ಸಮಿತಿ ಸದಸ್ಯರು ಹಾಜರಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೃಜನಶೀಲತೆ ಮತ್ತು ಪ್ರಭುತ್ವ: ಜೂನ್ 21ರಂದು ಒಂದು ದಿನದ ವಿಚಾರ ಸಂಕಿರಣ ಮತ್ತು ಕವಿಗೋಷ್ಠಿಪಾತಬಲ್ಲಪಲ್ಲಿ ನರಸಿಂಹಪ್ಪ ಜೆ. ರವರಿಗೆ ಪಿಎಚ್.ಡಿ ಪದವಿ ಪ್ರದಾನದುರ್ಗದ 'ಅಜ್ಜ' ಅಜರಾಮರ!ಪೊಲೀಸ್ ಮಹಾ ನಿರ್ದೇಶಕರಿಗೆ ಕೆಯುಡಬ್ಲೂಜೆ ದೂರು ಸಂಘದ ಹೆಸರಿನ ಲೆಟರ್ ಹೆಡ್ ದುರ್ಬಳಕೆ: ಕ್ರಮಕ್ಕೆ ಆಗ್ರಹಗ್ರಾಮೀಣ ಸಾಹಿತ್ಯದ ಕೊಂಡಿ, ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ​ಮೇಕೆದಾಟು ಯೋಜನೆ: ಮೈತ್ರಿ ರಾಜಕಾರಣಕ್ಕೆ ಕರ್ನಾಟಕದ ಹಿತಬಲಿ ನೀಡಿದ ಕಾಂಗ್ರೆಸ್‌; ಆರ್‌ ಅಶೋಕ್ ತೀವ್ರ ವಾಗ್ದಾಳಿ​ರಾಜ್ಯದಲ್ಲಿ ಇವಿ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಸಚಿವ ಎಂ.ಬಿ. ಪಾಟೀಲ್ ಜೊತೆ ರಿವರ್ ಮೊಬಿಲಿಟಿ ಸಿಇಒ ಚರ್ಚೆಧಾರ್ಮಿಕ ಕ್ಷೇತ್ರ ತಿರುಮಲಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಡಿ ಕೆ ಶಿವಕುಮಾರ್ ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾತೀತ ಬೆಂಬಲ: ಡಿ.ಕೆ. ಶಿವಕುಮಾರ್ ಸಂತಸಹಣಬಲ, ತೋಳ್ಬಲದ ನಡುವೆಯೂ ಜೆಡಿಎಸ್‌ ರಕ್ಷಣೆ: ಕಾರ್ಯಕರ್ತರೇ ಪಕ್ಷದ ಜೀವಾಳ ಎಂದ ಹೆಚ್.ಡಿ. ಕುಮಾರಸ್ವಾಮಿ