Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿದ್ದ ಪಿಯುಸಿಯ ಪ್ರೇಮಿಗಳಿಬ್ಬರೂ ನೇಣಿಗೆ ಶರಣು

Advertisement
ಚಂದ್ರವಳ್ಳಿ ನ್ಯೂಸ್, ಹರಪ್ಪನಹಳ್ಳಿ(ವಿಜಯನಗರ ಜಿಲ್ಲೆ):
ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಒಂದೇ ಮರದ ಕೊಂಬೆಗೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾದ ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನಿವಾಸಿಗಳಾಗಿದ್ದಾರೆ.

ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ಮದ್ದನಸ್ವಾಮಿ ಹಾಗೂ ದೀಪಿಕಾ ಇಬ್ಬರೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

ಪ್ರೇಮಿಗಳಿಬ್ಬರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ತನಿಖೆಯಿಂದ ತಿಳಿಯಬೇಕಾಗಿದೆ. ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.  

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ