Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಳ್ಳಕೆರೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ಪಟ್ಟಣದ ಪಾವಗಡ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಪ್ರವೇಶಾತಿಗೆ ಇಎಂ
, ಪಿಟ್ಟರ್, ವೆಲ್ಡರ್, ಎಂಇವಿ, ಎಸಿಎನ್‍ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಏಪ್ರಿಲ್ 27 ರಿಂದ ಪ್ರಾರಂಭವಾಗಿದ್ದು, ಮೇ 08 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಆನ್‍ಲೈನ್ www.cite.karnataka.gov.in   ಇಲ್ಲಿಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9900398732, 8748884498, 9902372315 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಬಿ.ಎಂ.ಬಸಣ್ಣ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚನೆಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿದರುಕರವೇ ಕನ್ನಡಿಗರ ಬಣದಿಂದ ದಿ.ಆರ್. ಜಿ ವೆಂಕಟಾಚಲಯ್ಯನವರಿಗೆ ನುಡಿ ನಮನಅಂಬೇಡ್ಕರ್, ಬಸವಣ್ಣನವರ ವಿಚಾರ ಧಾರೆಗಳು ಜೀವಂತ : ಮಾದಾರಶ್ರೀರಕ್ತವನ್ನು ಯಾವುದೇ ಲ್ಯಾಬ್ ನಲ್ಲಿ ತಯಾರಿಸಲು ಸಾಧ್ಯವಿಲ್ಲ107 ದಿನಗಳ ಅಮೆರಿಕ-ಇರಾನ್ ಯುದ್ಧಕ್ಕೆ ಅಂತ್ಯ: ಕಚ್ಚಾ ತೈಲ ದರ ಭಾರೀ ಕುಸಿತ!ಹಿರಿಯ ಲೇಖಕಿ ಇಂದಿರಾ ಲಂಕೇಶ್ ಇನ್ನಿಲ್ಲ: ಲಂಕೇಶ್ ಪರಂಪರೆಯ ಪ್ರೇರಕ ಶಕ್ತಿ ಅಸ್ತಂಗತ"ಖಜಾನೆ ಖಾಲಿಯಾಗಿಲ್ಲ, ಗ್ಯಾರಂಟಿ ನಿಲ್ಲಲ್ಲ": ಹತಾಶ ಬಿಜೆಪಿಗೆ ಸಿದ್ದರಾಮಯ್ಯ ಖಡಕ್ ಕೌಂಟರ್!ಬಿಡದಿ ಟೌನ್‌ಶಿಪ್ ರಾಜಕೀಯ: ಹೆಚ್‌ಡಿಕೆ ವಿರುದ್ಧ ಡಿಕೆಶಿ ಕಿಡಿ; 'ಗೃಹಲಕ್ಷ್ಮಿ' ಫಲಾನುಭವಿಗಳಿಗೆ ಶೀಘ್ರದಲ್ಲೇ ಐಡಿ ಕಾರ್ಡ್!