Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ಪಾರದರ್ಶಕತೆಯಲ್ಲಿ ಶೇ100ರಷ್ಟು ಸಾಧನೆ ಮಾಡಿದ ಚಾಮರಾಜನಗರ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಆಹಾರ ಪಾರದರ್ಶಕತೆಯನ್ನು ಪರಿಶೀಲಿಸಿ
, ಆಹಾರ ಪಾರದರ್ಶಕತೆ ಮತ್ತು ಸಾಮಾಜಿಕ ಪರಿಶೋಧನೆಯ ಅನುಸಾರ 24 ಗಂಟೆಗಳ ವರದಿಯನ್ವಯ ಈ ಜಿಲ್ಲೆಗಳ ಶ್ರೇಯಾಂಕವನ್ನು ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೊದಲನೇಯ ಸ್ಥಾನ : ಚಾಮರಾಜನಗರ, (ಮುನಿರಾಜು, ಉಪ ನಿರ್ದೇಶಕರು) 100%.
ಎರಡನೇಯ ಸ್ಥಾನ : ಬಾಗಲಕೋಟೆ ( ಸದಾಶಿವ ಬಡಿಗೇರ
, ಉಪ ನಿರ್ದೇಶಕರು)95%.
ಎರಡನೇಯ ಸ್ಥಾನ : ಬೀದರ್ (ಎಚ್.ಎಸ್. ಸಿಂಧು, ಉಪ ನಿರ್ದೇಶಕರು)95%.

ಮೂರನೇ ಸ್ಥಾನ:  ತುಮಕೂರು (ಎಸ್ ಕೃಷ್ಣಪ್ಪ, ಜಂಟಿ ನಿರ್ದೇಶಕರು) 91%. ನಾಲ್ಕನೆಯ ಸ್ಥಾನ : ಉಡುಪಿ (ಅನಿತಾ ವಿ ಮಡ್ಲೂರ್, ಉಪ ನಿರ್ದೇಶಕರು) 88%.
ಐದನೇಯ ಸ್ಥಾನ: ಬೆಳಗಾವಿ (ರಾಮನಗೌಡ ಕನ್ನೊಳ್ಳಿ, ಜಂಟಿ ನಿರ್ದೇಶಕರು) 86%.

ಐದನೇಯ ಸ್ಥಾನ: ರಾಯಚೂರು (ಚಿದಾನಂದಪ್ಪ, ಉಪ ನಿರ್ದೇಶಕರು) 86%.
ಆರನೇಯ ಸ್ಥಾನ : ಮೈಸೂರು (ಬಿ.ರಂಗೇಗೌಡ, ಜಂಟಿ ನಿರ್ದೇಶಕರು) 80%.



ಏಳನೇಯ ಸ್ಥಾನ :  ಬೆಂಗಳೂರು ನಗರ (ಲಕ್ಷ್ಮಣ್ ರೆಡ್ಡಿ, ಜಂಟಿ ನಿರ್ದೇಶಕರು) 78%.
ಎಂಟನೇಯ ಸ್ಥಾನ:  ಕೋಲಾರ (ಶ್ರೀನಿವಾಸನ್.ಎಂ
, ಜಂಟಿ ನಿರ್ದೇಶಕರು)  75%. ರಷ್ಟು ಸಾಧನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ