Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

28 ಕ್ಕೆ ಚಾರು ವಸಂತ ನಾಟಕ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕುಣಿಗಲ್ ತಾಲೂಕು ಎಡೆಯೂರಿನ ದೇವಸ್ಥಾನದ ಆವರಣದಲ್ಲಿ ಇದೇ ತಿಂಗಳ 28 ರಂದು ಸಂಜೆ 6.30 ಕ್ಕೆ ಚಾರು ವಸಂತ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಮೂಡಬಿದರೆ ಆಳ್ವಾಸ ರಂಗ ಅಧ್ಯಯನ ಕೇಂದ್ರದವರು ಈ ನಾಟಕವನ್ನು ಪ್ರಸ್ತುತಪಡಿಸಲಿದ್ದಾರೆ.

 ಹಂಪನಾ ಅವರ ದೇಸಿ ಮಹಾಕಾವ್ಯವನ್ನು ಖ್ಯಾತ ನಾಟಕಕಾರ ಡಾ. ನಾ. ದಾಮೋದರಶೆಟ್ಟಿ ಅವರ ರಂಗ ರೂಪದ ಈ ನಾಟಕವನ್ನು ಜೀವನ್ ರಾಮ್ ಸುಳ್ಯನಿರ್ದೇಶಿಸಿದ್ದಾರೆ.

ರಂಭಾಪುರಿ ಬಾಳೆಹೊನ್ನೂರು ಖಾಸಾ ಶಾಖಾಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.  ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ನಾಟಕ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ನಾ. ದಾಮೋದರ ಶೆಟ್ಟಿ, ಶ್ರೀನಿವಾಸ ಜಿ. ಕಪ್ಪಣ್ಣ, ಎಡೆಯೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಗಮ್ಮ, ಉಪಾಧ್ಯಕ್ಷ ಲಕ್ಷ್ಮಣ್, ಚಾಕೇನಹಳ್ಳಿ ಒಲೆ ಊಟದ ಸಂಪತ್, ವೈ.ಆರ್. ಭಕ್ತಕುಚೇಲ, ಎಡೆಯೂರು ಶ್ರೀ ಕ್ಷೇತ್ರ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಮಹೇಶ್ ಆಗಮಿಸಲಿದ್ದಾರೆ. ಈ ನಾಟಕವನ್ನು ಕಮಲಾ ಹಂಪನಾಗೆ ಸಮರ್ಪಿಸಲಾಗುವುದು ಎಂದು ಸಂಚಾಲಕ ವೈ.ಎಸ್. ಹನುಮಂತಯ್ಯ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ