Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರಿಗೆ ವಂಚನೆ - ಒಂದೇ ಕುಟುಂಬದ ನಾಲ್ವರ ವಿರುದ್ಧ ಜಾಮೀನು ರಹಿತ ವಾರಂಟ್

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ತಲೆಮರೆಸಿಕೊಂಡಿರುವ ಒಂದೇ ಕುಟುಂಬದ ನಾಲ್ವರು ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 182/2025, ಕಲಂ 318, 3(5) ಬಿ.ಎನ್.ಎಸ್ ಮತ್ತು ಕಲಂ 21 ಬಡ್ಸ್ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಸಾರ್ವಜನಿಕರಿಂದ ಹಣ ಪಡೆದು ನಂಬಿಕೆ ದ್ರೋಹ ಎಸಗಿದ್ದು, ಪ್ರಸ್ತುತ ಇವರ ವಿರುದ್ಧ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.

ಆರೋಪಿಗಳಾದ ಶ್ರೀಮತಿ ಸುಧಾ: ಗಂಡ ಸಿದ್ದಾಚಾರಿ (48 ವರ್ಷ), ಸಿದ್ದಾಚಾರಿ: ತಂದೆ ರಾಮಚಾರಿ (56 ವರ್ಷ), ಯಶವಂತ್: ತಂದೆ ಸಿದ್ದಚಾರಿ (28 ವರ್ಷ) ಮತ್ತು ಕುಮಾರಿ ವರ್ಷಿತಾ: ತಂದೆ ಸಿದ್ದರಾಜು (26 ವರ್ಷ) ಈ ನಾಲ್ವರು ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದು, ಇವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಕೂಡಲೇ  ದೂರವಾಣಿ ಸಂಖ್ಯೆ: 9480800155 ಮತ್ತು 080-22094445 ಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಜಯನಗರ ಠಾಣೆಯ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುವೆಂಪು ವಿಶ್ವವಿದ್ಯಾನಿಲಯದಿಂದ ಐಜಿಪಿ ಹರ್ಷ ಪಿ.ಎಸ್ ಅವರಿಗೆ ಪಿಎಚ್‌ಡಿ ಪದವಿ ಘೋಷಣೆಪೋತಲೂರು ವೀರ ಭ್ರಮ್ಹೇಂದ್ರ ಆರಾಧನ ಮಹೋತ್ಸವನಟ ಚೇತನ್ ಅಹಿಂಸಾ ವಿರುದ್ಧ ಕನ್ನಡ ಪರ ಹೋರಾಟಗಾರರಿಂದ ಪ್ರತಿಭಟನೆಬಡಪ್ಪನಕಟ್ಟೆ   ಕಥೆ ಭಾಗ-6:ಕುಮಾರ್ ಬಡಪ್ಪಬಡಪ್ಪನಕಟ್ಟೆ  ಕಥೆ ಭಾಗ-7:ಕುಮಾರ್ ಬಡಪ್ಪಮೇಕೆದಾಟು ವಿರೋಧಿಸುವವರ ಪರ ಕಾಂಗ್ರೆಸ್ ಪ್ರಚಾರ: ಕುಮಾರಸ್ವಾಮಿ ಆಕ್ರೋಶಅಧಿಕಾರಿಗಳು ಸೂಟ್-ಬೂಟ್ ಸಂಸ್ಕೃತಿಯಿಂದ ಹೊರಬರಲಿ: ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ಕಿವಿಮಾತುಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದ ಮೈಸೂರಿನ ವಿದ್ಯಾರ್ಥಿನಿಮೂಲ ಸೌಕರ್ಯ ಅಭಿವೃದ್ಧಿ ಕುರಿತು ಡಿಕೆಶಿ ಹಾಗೂ ಎಲ್&ಟಿ ಅಧ್ಯಕ್ಷರ ಮಹತ್ವದ ಚರ್ಚೆಲೋಕಭವನದಲ್ಲಿ ನವೀಕೃತ ಸ್ವಾಗತ ಕೇಂದ್ರ ಹಾಗೂ 'ಕಾಮಧೇನು ಲೋಕ' ಉದ್ಘಾಟನೆ