Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಸಾಮ್ರಾಜ್ಯ ಅಭಿಮಾನದ ಸಂಕೇತ ಛತ್ರಪತಿ ಶಿವಾಜಿ- ಧೀರಜ್ ಮುನಿರಾಜು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಛತ್ರಪತಿ ಶಿವಾಜಿ ಮಹಾರಾಜರು
,ಹಿಂದೂ ಸಾಮ್ರಾಜ್ಯ ಕ್ಷೇತ್ರಿಯ ಅಭಿಮಾನದ ಸಂಕೇತವಾಗಿದ್ದ ಶಿವಾಜಿ ಮಹಾರಾಜರು ಹೋರಾಟದ ಹೆಸರಿಗೆ ಅನ್ವರ್ಥ ರಾಗಿದ್ದರು. ಮರಾಠ ಸಮುದಾಯ ಈ ದೇಶಕ್ಕೆ ನೀಡಿರುವ ಕೊಡುಗೆ ಅಮೂಲ್ಯ ವಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮರಾಠಿ ಅಭಿವೃದ್ಧಿ ನಿಗಮದ ಮೂಲಕ ಹೆಚ್ಚಿನ ಅನುದಾನಕ್ಕೆ ಸರ್ಕಾರವನ್ನು ಈ ಅಧಿವೇಶನದಲ್ಲಿ ಒತ್ತಾಯಿಸಲಾಗುವುದು ಎಂದು ಶಾಸಕ ದೀರಜ್ ಮುನಿರಾಜು ತಿಳಿಸಿದರು.

ಅವರು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೊಘಲರ ವಿರುದ್ಧ ಸಮರ ಸಾರಿದ್ದ ಶಿವಾಜಿ ಮಹಾರಾಜರು ಹಿಂದೂ ಧರ್ಮ ಉಳಿವಿಗಾಗಿ ಶ್ರಮಿಸಿದ್ದಾರೆ. ಇತಿಹಾಸದ ಪುಟಗಳಲ್ಲಿ ತಮ್ಮ ಶೌರ್ಯ ಪರಾಕ್ರಮ ಗಳಿಂದಲೇ ಹೆಚ್ಚು ಮನ್ನಣೆ ಪಡೆದಿರುವ ಮಹಾನ್ ವ್ಯಕ್ತಿ ಶಿವಾಜಿ ಮಹಾರಾಜರುಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ ಅವರ ನೈಪುಣ್ಯತೆ, ಆಡಳಿತ ವೈಖರಿ, ನೇರ ನಿಲುವು ಧೈರ್ಯ ನಮ್ಮೆಲ್ಲರಿಗೂ ಆದರ್ಶ, ಮರಾಠ ಸಮುದಾಯಕ್ಕೆ. ಸಿಮಿತವಾಗದೆ  ರಾಷ್ಠ್ರ ನಾಯಕರಾಗಿ ಪ್ರತಿಬಿಂಬಿತವಾಗಬೇಕು ಅವರ ದೈರ್ಯ ಸಾಹಸ. ಅಡಳಿತ ವೈಖರಿ ನೇರ ನಿಲುವು ನಮಗೆಲ್ಲರಿಗೂ    ಅದರ್ಶ ವಾಗಿ ಮರಾಠ ಸಮುದಾಯಕ್ಕೆ ನಿವೇಶನ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ತಿರ್ಮಾನ ವಾಗಬೇಕಿದೆ   ಹಿಂದೂಳಿದ ವರ್ಗಗಳ ನಿಗಮದಿಂದ ಅವಕಾಶವಿದ್ದರೆ  ಶಿವಾಜಿ ಭವನ ನಿರ್ಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷ ಮಾವಿನ ಕುಂಟೆ ಮಾತನಾಡಿ, ಶಿವಾಜಿ ಮಹಾರಾಜರು ಹೋರಾಟದ ಸ್ಮರಣೀಯವಾಗಿದ್ದು, ಸಮುದಾಯಕ್ಕೆ ರೋಮಾಂಚನವಾಗುತ್ತದೆ. ಚಕ್ರವರ್ತಿ ಶಿವಾಜಿ ದಕ್ಷಿಣ ಭಾಗಕ್ಕೆಲ್ಲ ತನ್ನ ಸಾಮ್ರಾಜ್ಯ ವಿಸ್ತರಿಸಿದ ಆಪ್ರತಿಮ ವೀರರಾಗಿ, ಸ್ಫೂರ್ತಿಯ ಚಿಲುಮೆಯಾಗಿದ್ದರು. ಆದರೆ ಇಂದು ಧರ್ಮ ಜಾತಿಗಳ ಹೆಸರಿನಲ್ಲಿ ಮನುಷ್ಯತ್ವವನ್ನು ಮರೆಯುತ್ತಿರುವುದು ದುರಂತದ ಸಂಗತಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮರಾಠ ಸಮುದಾಯದ ಹಿರಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ  ಉಪ ತಹಶೀಲ್ದಾರ್ ವಿನೋದ, ಸಿಬ್ಬಂದಿ ನರಸಿಂಹಮೂರ್ತಿ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ತಾಲೂಕು ಸಂಘದ ಸಹ ಕಾರ್ಯದರ್ಶಿ ವಿಠಲ್ ರಾವ್, ಮುನ್ನೋಜಿರಾವ್, ಸಂಚಾಲಕ ಎಚ್.ಪ್ರಕಾಶ್ ರಾವ್, ಹರ್ಷ ರಾವ್, ವೆಂಕಟೇಶ್ ರಾವ್, ರೇಣುಕಾ ರಾವ್, ದರ್ಗಾ ಜೋಗಹಳ್ಳಿ, ಗ್ರಾಪಂ ಉಪಾಧ್ಯಕ್ಷೆ ಶೋಭ ಪ್ರಕಾಶ್ ರಾವ್, ಸಮುದಾಯದ ಮುಖಂಡರು ಮತ್ತಿತರರು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ