Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.

​ರಾಷ್ಟ್ರಪತಿಗಳನ್ನು ಭೇಟಿಯಾದ ಮುಖ್ಯಮಂತ್ರಿಗಳು ಇದೊಂದು ಸೌಜನ್ಯಯುತ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಹಾಗೂ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.​

​ರಾಷ್ಟ್ರಪತಿ ಭವನದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಗೌರವ ಪೂರ್ವಕವಾಗಿ ಹೂಗುಚ್ಛ ನೀಡಿ ಶುಭ ಹಾರೈಸಿದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!NEET UG ಮರು ಪರೀಕ್ಷೆ: ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ