LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಜೊತೆಗೂಡಿ ಗಿಡ ನೆಟ್ಟ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ಪರಿಸರ ದಿನದ ಅಂಗವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ವಿಶೇಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಸಭೆಯ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ಜಂಟಿಯಾಗಿ ಗಿಡ ನೆಟ್ಟು, ನೀರುಣಿಸುವ ಮೂಲಕ ಪರಿಸರ ಜಾಗೃತಿಯ ಸಂದೇಶ ಸಾರಿದರು.

​ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಈ ವಿಶೇಷ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ರಾಜ್ಯದ ಪ್ರಮುಖ ಸಚಿವರಾದ ಎಂ.ಬಿ. ಪಾಟೀಲ್ ಅವರು ಉಪಸ್ಥಿತರಿದ್ದು ಸಾಥ್ ನೀಡಿದರು.

​ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹಸಿರು ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾಡಿನ ಪ್ರಮುಖ ಗಣ್ಯರು, ಅಧಿಕಾರಿಗಳು ಭಾಗವಹಿಸಿ ಪರಿಸರ ದಿನಾಚರಣೆಗೆ ಕೈಜೋಡಿಸಿದರು. ಹೆಚ್ಚುತ್ತಿರುವ ಜಾಗತಿಕ ತಾಪಮಾನ ಮತ್ತು ಹವಾಮಾನ ವೈಪರೀತ್ಯದ ಈ ದಿನಗಳಲ್ಲಿ ಗಿಡ ಬೆಳೆಸಿ, ಪ್ರಕೃತಿಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು