LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ 

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಗರದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದೇಶದ ಗಡಿ ಕಾಯುತ್ತಾ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಸಾಹಸ ಮತ್ತು ತ್ಯಾಗದ ಸಂಕೇತವಾದ ಈ ದಿನದಂದು ದೇಶದ ಸಾರ್ವಭೌಮತ್ವ ಎತ್ತಿಹಿಡಿದ ಯೋಧರ ಸ್ಮರಣೆ ಮಾಡಲಾಯಿತು.

ವೀರ ಯೋಧರ ತ್ಯಾಗ ಅಮರ:
ಕಾರ್ಯಕ್ರಮದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತೃಣಸಮಾನವಾಗಿ ಭಾವಿಸಿ ಹೋರಾಡಿದ ಯೋಧರ ತ್ಯಾಗ ಮತ್ತು ಬಲಿದಾನ ಎಂದಿಗೂ ಅಮರ. ಯೋಧರ ದೇಶಪ್ರೇಮ ಮತ್ತು ಶೌರ್ಯ ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಸೇನಾಧಿಕಾರಿಗಳುಹಿರಿಯ ಸೈನಿಕರುಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದುವೀರ ಹುತಾತ್ಮರಿಗೆ ಅಂಜಲಿ ಸಲ್ಲಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆಪ್ರಶ್ನೆ ಪತ್ರಿಕೆ ಸೋರಿಕೆಗೆ ಜಿಲ್ಲಾಧಿಕಾರಿಗಳ ಹೊಣೆ: ಕಾಂಗ್ರೆಸ್ ವಿರುದ್ಧ ‘ದ್ವಂದ್ವ ನೀತಿ’ ಆರೋಪ ಹೊರಿಸಿದ ಆರ್. ಅಶೋಕ್ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿ: ಹೆಚ್.ಡಿ. ಕುಮಾರಸ್ವಾಮಿ