Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

​​ ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ನಾಡನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ
, ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ 'ಪೌರಕಾರ್ಮಿಕರ ದಿನಾಚರಣೆ'ಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.

​ಕಾರ್ಯಕ್ರಮದಲ್ಲಿ ನಾಡಿನ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕಾಗಿ ಶ್ರಮಿಸುವ ಕಾಯಕಯೋಗಿಗಳ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಲಾಯಿತು.

Advertisement

​ಈ ಶುಭ ಸಮಾರಂಭದಲ್ಲಿ ಸಚಿವರಾದ ಕೆ. ಹೆಚ್. ಮುನಿಯಪ್ಪ, ಹೆಚ್. ಸಿ. ಬಾಲಕೃಷ್ಣ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ. ಎಸ್. ಬಸವಂತಪ್ಪ, ಮಾಜಿ ಸಚಿವರಾದ ಹೆಚ್. ಆಂಜನೇಯ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಶೋಕ್ ಸಾಲಪ್ಪ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀಮತಿ ಬಿ. ಬಿ. ಕಾವೇರಿ, ಪೌರಕಾರ್ಮಿಕ ಅಭಿವೃದ್ಧಿ ಸಂಘದ ಅಧ್ಯಕ್ಷೆ ಶ್ರೀಮತಿ ಶೈಲಾ ಕೆ. ಡಿ. ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ ಐದು ಜನರ ಬಂಧನಕೆವಿಕೆ ವತಿಯಿಂದ ರಾಸುಗಳ ಉಚಿತ ಆರೋಗ್ಯ ಶಿಬಿರರಸ್ತೆ ಒತ್ತುವರಿ ಯತ್ನ: ಗ್ರಾಮಸ್ಥರ ಆಕ್ರೋಶದ ಬಳಿಕ ಕಾಮಗಾರಿ ಸ್ಥಗಿತ40 ಲಕ್ಷ ರೈತರ ಖಾತೆಗೆ ತಲಾ 2,500 ರೂಪಾಯಿ ಪರಿಹಾರ ಜಮಾ ಮಾಡಲು ಸರ್ಕಾರದ ತೀರ್ಮಾನ!ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಹುನ್ನಾರ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಪ್ರಕಾಶ್ ರೈ ಆಗ್ರಹರೈತರಿಗೆ ತಕ್ಷಣವೇ ₹2,500 ಇನ್‌ಪುಟ್ ಸಬ್ಸಿಡಿ - ಡಿಸಿಎಂ ಜಿ.ಪರಮೇಶ್ವರ್ಅನುಕಂಪದ ನೇಮಕಾತಿ ನಿರಂತರ ಸೌಲಭ್ಯ ಪಡೆಯುವ ಹಕ್ಕಲ್ಲ: ಹೈಕೋರ್ಟ್ ಮಹತ್ವದ ತೀರ್ಪುಕೂಡಲೇ ರೈತರ ಸಾಲ ಮನ್ನಾ ಮಾಡಲಿ: ವಿಪಕ್ಷ ನಾಯಕ ಅಶೋಕ್ ಆಗ್ರಹನಂದಿನಿ ಹಾಲಿನ ದರ ಶೀಘ್ರದಲ್ಲೇ ಏರಿಕೆ ಸಾಧ್ಯತೆ: ಪ್ರಸ್ತಾವನೆ ಸಲ್ಲಿಸುವಂತೆ ಕೆಎಂಎಫ್‌ಗೆ ಡಿಕೆ ಶಿವಕುಮಾರ್ ಸೂಚನೆ!