Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ: ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ನೇರ ಸಂದರ್ಶನ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಕೇಂದ್ರಿಯ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಏಪ್ರಿಲ್ 13 ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.


ವಿವಿಧ ವಿಷಯಗಳವಾರು ಪ್ರಾಥಮಿಕ ಶಾಲಾ ಶಿಕ್ಷಕರು, ಕಂಪ್ಯೂಟರ್, ಯೋಗ ಹಾಗೂ ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ನರ್ಸ್, ವಿಶೇಷ ಶಿಕ್ಷಕರು ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಸಂದರ್ಶನವು ಇದೇ ಏಪ್ರಿಲ್ 13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಬೆಳಿಗ್ಗೆ 11:30 ರಿಂದ ಆರಂಭವಾಗುವುದು. ಅಭ್ಯರ್ಥಿಗಳು ಬೆಳಿಗ್ಗೆ 9 ಗಂಟೆಯಿAದ 11 ಗಂಟೆಯ ಒಳಗಾಗಿ ವರದಿ ಮಾಡಿಕೊಳ್ಳಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಒಂದು ಸೆಟ್ ಸ್ವಯಂ ದೃಢೀಕೃತ ಛಾಯಾಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ಪೋರ್ಟಲ್  https://samvida-sathi.kvs.gov.in/    ನಲ್ಲಿ ನೋಂದಾಯಿಸಿಕೊಳ್ಳಬೇಕು.

ಶೈಕ್ಷಣಿಕ ಅರ್ಹತೆಗಳು ಕೇಂದ್ರಿಯ ವಿದ್ಯಾಲಯದ ನಿಯಮಾವಳಿಗಳ ಪ್ರಕಾರ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿದ್ಯಾಲಯದ ನೋಟಿಸ್ ಬೋರ್ಡ್ ಅಥವಾ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಭಾರಿ ಪರಿಹಾರ ಘೋಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆನಿವೇದಿತಾ ಇಂಗ್ಲೀಷ್ ಶಾಲಾ ಮಕ್ಕಳಿಗೆ ಪರಿಸರದ ಪಾಠಬಿಜೆಪಿಯಿಂದ ಅಚ್ಚರಿಯ ನಡೆ: ದೇವೇಗೌಡರಿಗೆ ತಪ್ಪಿದ ರಾಜ್ಯಸಭೆ ಟಿಕೆಟ್‌; ಜೆಡಿಎಸ್‌ಗೆ ತಣ್ಣೀರೆರಚಿದ ಹೈಕಮಾಂಡ್!ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್‌ನಿರಾಕರಣೆ: ಕಾಂಗ್ರೆಸ್‌ವಾಗ್ದಾಳಿ!ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ: ಒಗ್ಗಟ್ಟಿನ ಕರೆ ನೀಡಿದ ಖರ್ಗೆ; ಡಿಎಂಕೆ, ಎಎಪಿ ಗೈರು!ಕೊನೆ ಕ್ಷಣದಲ್ಲಿ ರೋಚಕ ತಿರುವು ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದ ರಾಜ್ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ಆಗಿರಲಿಲ್ಲ; ಕಾರ್ಯಕರ್ತರಿಗೆ ಮನ್ನಣೆ ಬಿ.ವೈ. ವಿಜಯೇಂದ್ರ ಹರ್ಷ  "ನಾನು ಸೋತಿದ್ದಕ್ಕೆ ಸಿದ್ದರಾಮಯ್ಯ ಸಿಎಂ ಆದರು, ಈ ಬಾರಿಯೂ ಅವಕಾಶ ತಪ್ಪಿತು": ಜಿ.ಪರಮೇಶ್ವರ್5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ನಿಯಂತ್ರಕಿ!