Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಚಿತ್ರದುರ್ಗ ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಬಡ ಜನರು ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ನಗರಸಭೆಯ ನಗರಸಭೆ ನಿಧಿ ಮತ್ತು ಎಸ್.ಎಫ್.ಸಿ. ನಿಧಿ ಅಡಿಯಲ್ಲಿ ಶೇ.24.10% ಮತ್ತು ಶೇ. 7.25 ಕ್ರಿಯಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನರ ಕಲ್ಯಾಣದ ವೈಯಕ್ತಿಕ ಕಾರ್ಯಕ್ರಮಗಳಿಗೆ ನೆರವು ನೀಡಲಾಗುವುದು. ಇದರೊಂದಿಗೆ ಎಸ್.ಎಸ್.ಎಲ್.ಸಿ ಇಂದ ಸ್ನಾತಕೋತ್ತರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರೋತ್ಸಾಹಧನ ನೀಡಲು ಹಾಗೂ ಶೇ.5ರ ಯೋಜನೆಯಡಿ ಅರ್ಹ ವಿಕಲಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನವನ್ನು ಖರೀದಿಸಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಯೋಜನೆಗಳ 2026-27ನೇ ಸಾಲಿನ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ.

Advertisement

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ 31.07.2026 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.

ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ನಗರಸಭೆಯ ವೆಬ್‍ಸೈಟ್ www.chitradurgacity.mrc.gov.in  ಗೆ ಭೇಟಿ ನೀಡಬಹುದು ಅಥವಾ ಕಚೇರಿಯ ವೇಳೆಯಲ್ಲಿ ಕಚೇರಿಯ ಸೂಚನಾ ಫಲಕ ಹಾಗೂ ವಿಷಯ ನಿರ್ವಾಹಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ