Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಕಷ್ಟದಲ್ಲಿ ಜೊತೆಗಿದ್ದು ಸಹಕರಿಸಿದವರನ್ನು ಸ್ಮರಿಸಿದ ಸಿಟಿ ರವಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಷ್ಟಕಾಲದಿ ಕೂಡ ನಿಂತವರ ನಾ ಮರೆಯಲಿ ಹ್ಯಾಂಗ
? ಬೆಳಗಾವಿ ಸುವರ್ಣ ಸೌಧದಲ್ಲಿ ನನ್ನನ್ನು ಪೊಲೀಸರು ಅಕ್ರಮ ಬಂಧನಕ್ಕೆ ಒಳಪಡಿಸಿ ತೊಂದರೆ ಕೊಟ್ಟ ಸಂದರ್ಭದಲ್ಲಿ ನನ್ನ ಜೊತೆ ಅಚಲವಾಗಿ ನಿಂತವರು ನನ್ನ ಕರ್ನಾಟಕ ಬಿಜೆಪಿ ಪಕ್ಷದ ಕಾರ್ಯಕರ್ತ ಬಂಧುಗಳು ಹಾಗು ಕಾನೂನಾತ್ಮಕವಾಗಿ ಹೋರಾಟ ನಡೆಸಿದ ನನ್ನ ನ್ಯಾಯವಾದಿ ಗೆಳೆಯರು. ಅದರಲ್ಲೂ ಮುಖ್ಯವಾಗಿ ಬಿಜೆಪಿ ಕಾನೂನು ಪ್ರಕೋಷ್ಠದ ಪದಾಧಿಕಾರಿಗಳು ಮತ್ತು ಸದಸ್ಯರು ಎಂದು ವಿಪ ಸದಸ್ಯ ಸಿ.ಟಿ ರವಿ ತಿಳಿಸಿದ್ದಾರೆ.

ಅಂದು ಬೆಳಗಾವಿಯಲ್ಲಿ ನನ್ನ ಜೊತೆ ಸೈನ್ಯವಾಗಿ ನಿಂತ ಎಲ್ಲಾ ನ್ಯಾಯವಾದಿ ಬಂಧುಗಳನ್ನು ಇಂದು ಭೇಟಿಯಾಗಿ ಅವರಿಗೆ ಸಿಟಿ ರವಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದರಾದ  ಈರಣ್ಣ ಕಡಾಡಿ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್, ಅರವಿಂದ ಪಾಟೀಲ್, ನ್ಯಾಯವಾದಿಗಳಾದ ಎಂ ಬಿ ಜಿರಲಿ, ಕಾನೂನು ಪ್ರಕೋಷ್ಠದ  ಪದಾಧಿಕಾರಿಗಳು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ