Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿ ಸಾಗರ ಹಿನ್ನೀರಿಂದ 128 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು- ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
128 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಯೋಜನೆ ಅಡಿ ಕೈಗೊಂಡಿರುವ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಸಚಿವ ಡಿ.ಸುಧಾಕರ್ ಮಾಡಿದರು.

ಹಿರಿಯೂರು ತಾಲೂಕಿನ ವಿವಿ ಸಾಗರ ಹಿನ್ನೀರಿಂದ 128 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಜಲ ಶುದ್ಧಿಕರಣ ಘಟಕ ಮತ್ತು ಜಾಕ್ ವೆಲ್ ಪಾಯಿಂಟ್ ಸ್ಥಳಗಳನ್ನು ಭೇಟಿ ನೀಡಿ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಯಿತು. ಅಗತ್ಯವಿರುವ ಅರಣ್ಯ ಅನುಮತಿಗೆ ಪ್ರಕ್ರಿಯೆ ವೇಗವನ್ನೂ ತಂದು, ಲಕ್ಕಿಹಳ್ಳಿ ಪವರ್ ಸ್ಟೇಷನ್ ಕಾಮಗಾರಿಯ ಆರಂಭಕ್ಕೂ ಸೂಚನೆ ನೀಡಿದರು.


ಐಮಂಗಲ ಹಂತ-1 ಮತ್ತು ಹಂತ-2 ಹಾಗೂ ಹರ್ತಿಕೋಟೆ ಯೋಜನೆಯ ಸ್ಥಳಗಳ ಪರಿಶೀಲನೆಯೂ ಈ ಸಂದರ್ಭದಲ್ಲಿ ನಡೆಸಿದರು.

ಈ ಪರಿಶೀಲನೆ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ