Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಅಭಿನಂದಿಸಿದ ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ‌ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ
, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ